ಮೀಸಲು ಅನುದಾನ ಬಳಕೆಗೆ BJP ಆಕ್ರೋಶ


Team Udayavani, Aug 5, 2023, 12:35 AM IST

BJP FLAG 1

ಬೆಂಗಳೂರು: ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

“ದಲಿತರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಕದ್ದ ಸರಕಾರಕ್ಕೆ ಧಿಕ್ಕಾರ‌, ದಲಿತ ವಿರೋಧಿ ಮಂತ್ರಿ ಪ್ರಿಯಾಂಕ್‌ ಖರ್ಗೆ, ಸಿದ್ದರಾಮಯ್ಯಗೆ ಧಿಕ್ಕಾರ‌, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರಕ್ಕೆ ಧಿಕ್ಕಾರ’ ಮುಂತಾದ ಘೋಷಣೆಗಳು ಪ್ರತಿಭಟನೆಯಲ್ಲಿ ಮೊಳಗಿದವು. ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್‌.ಕೆ. ಬೆಳ್ಳುಬ್ಬಿ ಸಹಿತ ಅನೇಕ ನಾಯಕರು ಪಾಲ್ಗೊಂಡಿದ್ದರು.

ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ
ರಾಜ್ಯ ಸರಕಾರ ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ಹಿಂಪಡೆಯದಿದ್ದರೆ ಎಸ್ಸಿ , ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಜನರಿಗೆ ಆಶ್ವಾಸನೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರಕಾರ ಈಗ ದಲಿತರ ಜೀವನದ ಜತೆ ಆಟ ಆಡುತ್ತಿದೆ ಎಂದು ಆರೋಪಿಸಿದರು.
ನೀವು 34 ಸಾವಿರ ಕೋಟಿ ರೂ. ಕೊಡುವು ದಾಗಿ ಹೇಳಿದ್ದೀರಿ. ಆದರೆ ಸುಮಾರು 23 ಸಾವಿರ ಕೋಟಿ ಮಾತ್ರ ಎಸ್‌ಸಿಪಿ, ಟಿಎಸ್‌ಪಿಗೆ ನೀಡುತ್ತಿದ್ದೀರಿ. ಶಕ್ತಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿಯ 700 ಕೋಟಿ ರೂ. ಮೀಸಲಿಟ್ಟಿದ್ದೀರಿ. ಶಕ್ತಿ ಯೋಜನೆಯಡಿ ಎಸ್ಸಿ, ಎಸ್ಟಿ ಯಾರು ಎಂದು ಹೇಗೆ ಗುರುತಿಸುತ್ತೀರಿ? ಗೃಹ ಲಕ್ಷ್ಮಿ ಯೋಜನೆಯಡಿ ಗೃಹಿಣಿಯರಿಗೆ 5,500 ಕೋಟಿ ರೂ. ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ನೀಡಿದ್ದೀರಿ. ಅವರಲ್ಲಿ ಎಸ್ಸಿ, ಎಸ್ಟಿ ಯಾರು ಅಂತ ಹೇಗಿ ಹುಡುಕುತ್ತೀರಿ ಎಂದು ಪ್ರಶ್ನಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ದಲಿತ ಸಮುದಾಯದವರು. ಆ ಸಮುದಾಯದ ಆಶೀರ್ವಾದದಿಂದ ಮಂತ್ರಿ ಆದವರು. ಅವರಿಗೂ ದಲಿತರಿಗೆ ಆಗುವ ಅನ್ಯಾಯವನ್ನು ತಡೆಯಲು ಆಗುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.