BJP ಟ್ರಿಪಲ್ ಎಂಜಿನ್ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ
Team Udayavani, Oct 26, 2024, 1:44 AM IST
ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಆಹಾರ ಬೆಲೆ ಏರಿಕೆಯಾಗಿರುವುದಕ್ಕೆ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ರಾಜ್ಯದಲ್ಲಿದ್ದ ಸರಕಾರ ವನ್ನು ಪತನಗೊಳಿಸಿದವು. ವಿವಿಧ ವಸ್ತುಗಳ ಬೆಲೆ ಏರಿಕೆ ಯಾಗುವ ಮೂಲಕ ಟ್ರಿಪಲ್ ಎಂಜಿನ್ಸರಕಾರ ಜನರ ಆಹಾರವನ್ನೇ ಕಸಿಯುತ್ತಿದೆ. ಟೊಮೇಟೊ ಬೆಲೆ ಶೇ.247, ಬೆಳ್ಳುಳ್ಳಿ ಬೆಲೆ ಶೇ.128, ಸರಾಸರಿ ತರಕಾರಿ ಬೆಲೆ ಶೇ.89 ಏರಿಕೆಯಾಗಿದೆ. ಅಡುಗೆ ಎಣ್ಣೆ, ಉಪ್ಪು, ಹಿಟ್ಟಿನ ಬೆಲೆಯೂ ಶೇ.18 ಏರಿಕೆಯಾಗಿದೆ. ಈಗ ಬಿಜೆಪಿಗೆ ವಿದಾಯ ಹೇಳಬೇಕಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.