![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 15, 2024, 12:03 AM IST
ಕಲ್ಲಿಕೋಟೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ, ಪಕ್ಷದ ಒಟ್ಟು ಸ್ಥಾನಗಳ ಸಂಖ್ಯೆ ಯಾವ ಮಟ್ಟಕ್ಕೆ ಇಳಿಯುತ್ತದೆ ಎಂದರೆ, ಸಂಭಾವ್ಯ ಮಿತ್ರಪಕ್ಷಗಳು ಬಿಜೆಪಿಯನ್ನು ಬೆಂಬಲಿಸುವ ಬದಲು ಪ್ರತಿಪಕ್ಷಗಳ ಒಕ್ಕೂಟಕ್ಕೆ ಬೆಂಬಲ ಘೋಷಿಸಲಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
ಕೇರಳ ಸಾಹಿತ್ಯೋತ್ಸವದಲ್ಲಿ ಮಾತನಾಡುವ ವೇಳೆ ತರೂರ್ ಈ ಹೇಳಿಕೆ ನೀಡಿದ್ದಾರೆ. ನಾನು ಈಗಲೂ ಬಿಜೆಪಿಯೇ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ನಿರೀಕ್ಷಿಸುತ್ತೇನೆ. ಆದರೆ, ಅದರ ಮಿತ್ರಪಕ್ಷಗಳು ನಮ್ಮನ್ನು ಬೆಂಬಲಿಸುವ ಕಾರಣ, ನಾವೂ ಪ್ರಯತ್ನ ಪಡಬಹುದು ಎಂದಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.