ಕುಂದಗೋಳ : ಬನ್ನಿ ಮರಕ್ಕೆ ಆಡುಗಳು ಬಲಿಕೊಟ್ಟು ವಾಮಾಚಾರ
ಅಮವಾಸ್ಯೆಯ ರಾತ್ರಿ ಹೀಗೆ ಮಾಡಿದರೆ ಗೆಲುವು ಖಚಿತವೆ?
Team Udayavani, May 5, 2019, 2:29 PM IST
ಕುಂದಗೋಳ : ವಿಧಾನಸಭಾ ಉಪಚುನಾವಣೆ ಎದುರಾಗಿರುವ ಕುಂದಗೋಳಕ್ಷೇತ್ರ ವ್ಯಾಪ್ತಿಯ ಯರಗುಪ್ಪಿಯಲ್ಲಿ ಶನಿವಾರ ಅಮವಾಸ್ಯೆಯ ರಾತ್ರಿ ಹೊಲದಲ್ಲಿದ್ದ ಬನ್ನಿ ಮರವೊಂದಕ್ಕೆಆಡುಗಳೆರಡನ್ನು ಬಲಿಕೊಟ್ಟು ವಾಮಾಚಾರ ಮಾಡಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕುಸುಮಾ ಶಿವಳ್ಳಿ ಅವರ ಸ್ವಗ್ರಾಮ ಯರಗುಪ್ಪಿಯಲ್ಲಿ ಈ ಕೃತ್ಯ ಎಸಗಲಾಗಿದ್ದು, ಆಡುಗಳೆರಡನ್ನು ತಲೆಕೆಳಗಾಗಿ ಮರದ ಗೆಲ್ಲುಗಳಿಗೆ ಕಟ್ಟಿ ಬಲಿ ನೀಡಿ ವಿಕೃತಿ ತೋರಲಾಗಿದೆ.
ಚುನಾವಣೆ ಗೆಲ್ಲುವ ಸಲುವಾಗಿ ವಾಮಾಚಾರವಾಗಿ ಕುರಿಗಳನ್ನು ಬಲಿ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.