JDS: ಬ್ಲಾಕ್‌ಮೇಲ್ ರಾಜಕಾರಣಕ್ಕೆ ಹೆದರುವುದಿಲ್ಲ: ಎಚ್.ಡಿ.ರೇವಣ್ಣ
Team Udayavani, Jan 13, 2024, 9:59 PM IST
ಹಾಸನ: ನಾಲ್ಕು ದಶಕಗಳಿಂದ ರಾಜಕಾರಣದಲ್ಲಿರುವ ನಾನು ಮತ್ತು ನಮ್ಮ ಕುಟುಂಬ, ಸರಕಾರಕ್ಕೆ ಅಥವಾ ಬಡವರಿಗೆ ಅನ್ಯಾಯ ಮಾಡಿದ್ದರೆ ಯಾವುದೇ ತನಿಖೆ ಎದುರಿಸಲೂ ಸಿದ್ಧ. ಆದರೆ ಬ್ಲ್ಯಾಕ್‌ವೆುಲ್ ರಾಜಕಾರಣಕ್ಕೆ ಹೆದರುವುದಿಲ್ಲ. ತೇಜೋವಧೆ ಮಾಡುವವರಿಗೆ ಕಾನೂನು ಕ್ರಮದ ಮೂಲಕವೇ ಉತ್ತರ ನೀಡುವೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರಿಗೆ ಬ್ಲ್ಯಾಕ್‌ವೆುಲ್ ರಾಜಕೀಯ ಮಾಡುವುದೇ ವೃತ್ತಿಯಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಸಂಸದ ಪ್ರಜ್ವಲ್‌ಗೆ ಕೊಡಬಾರದ ತೊಂದರೆ ಕೊಡುತ್ತಿದ್ದಾರೆ. ಬ್ಲ್ಯಾಕ್‌ವೆುಲ್ ಮಾಡುವುದನ್ನೇ ಕಸುಬು ಮಾಡಿಕೊಂಡಿರುವವರೊಂದಿಗೆ ಹಾಸನ ಜಿಲ್ಲೆಯ ಮತ್ತು ರಾಜ್ಯದ ಕೆಲವರು ಕೈಜೋಡಿಸಿದ್ದಾರೆ. ಬ್ಲ್ಯಾಕ್‌ವೆುಲ್ ತಂತ್ರಗಳಿಂದ ದೇವೇಗೌಡರ ಕುಟುಂಬವನ್ನು ಮುಗಿಸುತ್ತೇವೆ ಎಂದು ಕೊಂಡಿದ್ದರೆ ಅದು ಸಾಧ್ಯವಿಲ್ಲ. ಜನರು ಹಾಗೂ ದೇವರು ನಮ್ಮ ಪರವಾಗಿರುವ ವರೆಗೆ ನಮ್ಮನ್ನು ಏನೂ ಮಾಡಲಾಗದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.