Blood: ದುಬಾರಿ ದರಕ್ಕೆ ಕಡಿವಾಣ
ರಕ್ತಪೂರೈಕೆಗೆ ಸಂಬಂಧಿಸಿ ಎಲ್ಲ ಶುಲ್ಕಗಳನ್ನು ರದ್ದು ಮಾಡಿದ ಕೇಂದ್ರ
Team Udayavani, Jan 5, 2024, 1:22 AM IST
ಹೊಸದಿಲ್ಲಿ: ಆಸ್ಪತ್ರೆಗಳು ಮತ್ತು ರಕ್ತನಿಧಿಗಳು ರಕ್ತವನ್ನು ಮಾರಾಟ ಮಾಡುವಂತಿಲ್ಲ ಎಂದು ಕೇಂದ್ರ ಸರಕಾರ ಆದೇಶ ಹೊರಡಿಸಿದೆ ಎಂಬುದಾಗಿ ಆಂಗ್ಲ ಮಾಧ್ಯಮ ವೊಂದು ವರದಿ ಮಾಡಿದೆ. ರಕ್ತಕ್ಕೆ ದುಬಾರಿ ದರ ವಿಧಿಸುವುದನ್ನು ತಪ್ಪಿಸಲು ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
62ನೇ ಉದ್ದೀಪನ ಸಲಹಾ ಸಮಿತಿ ಸಭೆಯಲ್ಲಿ ಮೇಲಿನ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿದ್ದ ತಜ್ಞರು ರಕ್ತವನ್ನು ಮಾರಾಟ ಮಾಡ ಬಾರದು ಎಂಬ ಸ್ಪಷ್ಟ ನಿರ್ಧಾರ ತೆಗೆದು ಕೊಂಡಿದ್ದಾರೆ.
ಪ್ರಸ್ತುತ ಆಸ್ಪತ್ರೆಗಳು, ರಕ್ತನಿಧಿಗಳಲ್ಲಿ ಒಂದು ಯುನಿಟ್ ರಕ್ತಕ್ಕೆ ಸರಾಸರಿ 2 ಸಾವಿರ ರೂ.ಗಳಿಂದ 6 ಸಾವಿರ ರೂ.ಗಳವರೆಗೆ ಹಣ ಪಡೆಯಲಾಗುತ್ತಿದೆ. ಕೇಂದ್ರ ಸರಕಾರ ಇತರ ಎಲ್ಲ ಶುಲ್ಕಗಳನ್ನು ರದ್ದು ಮಾಡಿರುವುದರಿಂದ ರಕ್ತ ನೀಡುವ ಆಸ್ಪತ್ರೆ, ರಕ್ತನಿಧಿಗಳು ಸಾಮಾನ್ಯ ರಕ್ತಕ್ಕೆ 250 ರೂ.ಗಳಿಂದ 1,550 ರೂ. ಮಾತ್ರ ಪಡೆಯಬೇಕಾಗುತ್ತದೆ. ಪ್ಲಾಸ್ಲಾ, ಪ್ಲೇಟ್ಲೆಟ್ಗಳಿಗಾದರೆ ಒಂದು ಯೂನಿಟ್ಗೆ 400 ರೂ. ಮಾತ್ರ ಹಣ ಪಡೆಯಬೇಕು. ರಕ್ತಪೂರೈಕೆ ಮಾಡುವಾಗ ಹೆಚ್ಚುವರಿ ಪರೀಕ್ಷೆಗಳಿಗೆ ಸರಕಾರ ಪ್ರತ್ಯೇಕ ದರ ನಿಗದಿಪಡಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.