ಸರಕಾರದ ನೆರವು ಬೇಡವೆಂದ ಬೋಯಿಂಗ್‌

Team Udayavani, May 2, 2020, 2:05 PM IST

ಸರಕಾರದ ನೆರವು ಬೇಡವೆಂದ ಬೋಯಿಂಗ್‌

ನ್ಯೂಯಾರ್ಕ್‌: ಸದ್ಯ ನಾಗರಿಕ ವಿಮಾನಯಾನ ಕ್ಷೇತ್ರ ಲಾಕ್‌ಡೌನ್‌ ನಿಯಮ ಜಾರಿಯಿಂದಾಗಿ ಮೂಲೆಗುಂಪಾಗಿದ್ದು, ಆದಾಯವಿಲ್ಲದೇ ನಷ್ಟದ ಸುಳಿಯಲ್ಲಿ ಸಿಲುಕಿದೆ.

ಸರಕಾರ ಆರ್ಥಿಕ ನೆರವು ಯೋಜನೆಯನ್ನು ಘೋಷಿಸುತ್ತದೆಯೋ ಎಂದು ಹತ್ತಾರು ವಿಮಾನಯಾನ ಸಂಸ್ಥೆಗಳು ಕಾದು ಕುಳಿತಿವೆ.
ಆದರೆ ಅಮೆರಿಕದ ಬೋಯಿಂಗ್‌ ವಿಮಾನಯಾನ ಸಂಸ್ಥೆ ಫೆಡರಲ್‌ ಸರಕಾರ ನೀಡುವ ಹಣಕಾಸಿನ ನೆರವನ್ನು ಪಡೆದುಕೊಳ್ಳುವುದಿಲ್ಲ ಎಂಬ ಹೇಳಿಕೆ ನೀಡಿದೆ ಎಂದು ಪೊಲಿಟಿಕೋ ವರದಿ ಮಾಡಿದೆ.

ಬಾಂಡ್‌ಗಳ ಮೂಲಕ 25 ಶತಕೋಟಿ ಡಾಲರ್‌ ಸಂಗ್ರಹಿಸಿದ ಬಳಿಕ ಈ ಹೇಳಿಕೆ ನೀಡಿರುವ ಕಂಪೆನಿ, ಸದ್ಯ ವಿಶ್ವಕ್ಕೆ ಎದುರಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಬಂದಂತೆ ಸ್ವೀಕರಿಸಲು ನಾವು ಸಿದ್ದರಿದ್ದೇವೆ. ಹೊರತಾಗಿ ಆರ್ಥಿಕ ಚಟುವಟಿಕೆಗಳು ವಿಕಸನಗೊಳ್ಳುವ ನಂಬಿಕೆ ಇದೆ ಎಂದಿದೆ.

ನಾಗರಿಕ ವಿಮಾನಯಾನ ಉದ್ಯಮ ಕ್ಷೇತ್ರದಲ್ಲಿ ಹೆಸರುವಾಸಿಯಾದ ಬೋಯಿಂಗ್‌ ಸಂಸ್ಥೆ ಆರ್ಥಿಕವಾಗಿ ಸದೃಢವಾಗಿದೆ ಎಂದು ಹೇಳಲಾಗಿದೆ. ಅಮೆರಿಕದ ಆರ್ಥಿಕತೆ ದೃಷ್ಟಿಯಿಂದ ಪ್ರಮುಖ ಕಂಪೆನಿಯಾದ ಬೋಯಿಂಗ್‌ಗೆ ಆರ್ಥಿಕವಾಗಿ ಸಹಾಯ ಮಾಡಲು ಫೆಡರಲ್‌ ಸರಕಾರವೂ ಮನಸ್ಸು ಮಾಡಿತ್ತು ಎನ್ನಲಾಗಿತ್ತು. ಆದರೆ 2018 ಮತ್ತು 2019 ರಲ್ಲಿ ಬೋಯಿಂಗ್‌ ಒಡೆತನ 737 ಮ್ಯಾಕÕ… ವಿಮಾನಗಳು ಅಪಘಾತಕ್ಕೀಡಾಗಿ ಅಗಾಧ ನಷ್ಟವನ್ನು ಅನುಭವಿಸಿತ್ತು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.