![ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ](https://www.udayavani.com/wp-content/uploads/2024/12/Upendra-2-415x241.jpg)
Delhi: ದಿಲ್ಲಿ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ
Team Udayavani, Feb 15, 2024, 9:09 PM IST
![delhi high court](https://www.udayavani.com/wp-content/uploads/2024/02/delhi-high-court-620x349.jpg)
ನವದೆಹಲಿ: ದೆಹಲಿ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, “ನಾಳೆ ದೆಹಲಿಯಲ್ಲಿ ದೊಡ್ಡ ಮಟ್ಟದ ಸ್ಫೋಟ ಸಂಭವಿಸಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಅವರ ಅಧಿಕೃತ ಇಮೇಲ್ ಖಾತೆಗೆ ಮೇಲ್ ರವಾನಿಸಲಾಗಿದೆ. ಬಲವಂತ್ ದೇಸಾಯಿ ಎಂಬಾತನಿಂದ ಇಮೇಲ್ ಬಂದಿದ್ದು, ಗುರುವಾರ ಕೋರ್ಟ್ ಆವರಣದಲ್ಲಿ ಆಗುವ ಸ್ಫೋಟವು ದೆಹಲಿಯಲ್ಲೇ ಅತಿ ಭೀಕರ ಸ್ಫೋಟವೆನಿಸಲಿದೆ ಎಂದೂ ಬರೆಯಲಾಗಿದೆ.
ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಿರುವ ಪೊಲೀಸರು, ದೆಹಲಿಯ ಎಲ್ಲ ಕೋರ್ಟ್‌ಗಳಲ್ಲೂ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
![ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ](https://www.udayavani.com/wp-content/uploads/2024/12/Upendra-2-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ambedkar row: Amit Shah gone mad, he should leave politics says Lalu Prasad Yadav](https://www.udayavani.com/wp-content/uploads/2024/12/lalu-150x87.jpg)
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.