France: ಫ್ರಾನ್ಸ್‌ಗೆ ಬಾಂಬ್ ಬೆದರಿಕೆ
Team Udayavani, Oct 14, 2023, 11:14 PM IST
ಪ್ಯಾರಿಸ್: ಫ್ರಾನ್ಸ್‌ನ ಪ್ರಸಿದ್ಧದ ಲಾವೊರೆ ಮ್ಯೂಸಿಯಂ ಮತ್ತು ವೆರ್ಸಲೀಸ್ ಅರಮನೆ ಯನ್ನು ಬಾಂಬ್ ಮೂಲಕ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಆ ಸಂದರ್ಭದಲ್ಲಿ ಅಲ್ಲಿ ಇದ್ದ ಎಲ್ಲಾ ಪ್ರವಾಸಿಗರನ್ನು ಕೂಡಲೇ ತೆರವುಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಫ್ರಾನ್ಸ್‌ನಾದ್ಯಂತ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ. ಎರಡೂ ಸ್ಥಳಗಳ ಮೇಲೆ ದಾಳಿ ನಡೆಸುವ ಬಗ್ಗೆ ಲಿಖೀತ ಸಂದೇಶ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಶಾಲೆಯೊಂದರ ಮೇಲೆ ದಾಳಿ ನಡೆಸಿದ್ದ ವ್ಯಕ್ತಿ ಶಿಕ್ಷಕರೊಬ್ಬರನ್ನು ಹತ್ಯೆ ಮಾಡಿದ್ದ. ಈ ಘಟನೆಯಲ್ಲಿ ಇಬ್ಬರು ಗಾಯ ಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆನ್ನಲ್ಲಿಯೇ ಬಾಂಬ್ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.