ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ: ನಳಿನ್‌ ಕುಮಾರ್‌


Team Udayavani, May 2, 2022, 10:54 PM IST

ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ: ನಳಿನ್‌ ಕುಮಾರ್‌

ಹೊಸಪೇಟೆ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆಯನ್ನು ಎದುರಿ ಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಸ್ಪಷ್ಟಪಡಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹಮಂತ್ರಿ ಅಮಿತ್‌ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆದರೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗುವುದಿಲ್ಲ ಎಂದರು.

ಸಮಾಜದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಸಣ್ಣಪುಟ್ಟ ವ್ಯತ್ಯಾಸಗಳು ಅಲ್ಲಲ್ಲಿ ಕಂಡು ಬರುತ್ತಿದೆ. ಎಲ್ಲವನ್ನೂ ಸರಿಪಡಿಸಲಾಗುವುದು ಎಂದರು.

ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಕೋಮುಗಲಭೆ, ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಭ್ರಷ್ಟಾಚಾರ, ಹಗರಣರಹಿತ ಆಡಳಿತ ನೀಡಲಾಗುತ್ತಿದೆ ಎಂದರು.

ಪಿಎಸ್‌ಐ ಪರೀಕ್ಷಾ ಅಕ್ರಮದ ಆರೋಪಿಗಳನ್ನು ಬಂಧಿಸಲಾಗಿದೆ. ಬಿಜೆಪಿ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ದಿವ್ಯಾ ಹಾಗರಗಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಗಿದ್ದದು ನಿಜ. ಆದರೆ, ಯಾರನ್ನೂ ಬಿಜೆಪಿ ರಕ್ಷಿಸುವುದಿಲ್ಲ. ಕಾಂಗ್ರೆಸ್‌ನವರ ಆಡಳಿತದಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಯಾವುದರ ಕುರಿತೂ ಕಾಂಗ್ರೆಸ್‌ ತನಿಖೆ ಮಾಡಿಲ್ಲ. ಆದರೆ ಬಿಜೆಪಿ ಆಡಳಿತದಲ್ಲಿ ದೂರುಗಳು ಕೇಳಿ ಬಂದ ತತ್‌ಕ್ಷಣವೇ ತನಿಖೆ ನಡೆಸಲಾಗಿದೆ ಎಂದರು.

ಪ್ರಧಾನಿಗೆ ನಿವೃತ್ತ ಅಧಿ ಕಾರಿಗಳು ಪತ್ರ ಬರೆದಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪತ್ರ ರಾಜಕೀಯ ಪ್ರೇರಿತ ಎಂದು ನಿವೃತ್ತ ಅಧಿಕಾರಿಗಳೇ ಮತ್ತೂಂದು ಪತ್ರ ಬರೆದಿದ್ದಾರೆ ಎಂದರು.

 

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

R.Ashok

FIR Rigister: ಕೇಂದ್ರ ಸಚಿವೆ ನಿರ್ಮಲಾ, ಸಿದ್ದರಾಮಯ್ಯ ಪ್ರಕರಣ ಅಜಗಜಾಂತರ: ಆರ್‌. ಅಶೋಕ್‌

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.