![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 22, 2024, 10:58 PM IST
ಮೆಲ್ಬರ್ನ್: ರೋಹನ್ ಬೋಪಣ್ಣ ಮತ್ತು ಅವರ ಆಸ್ಟ್ರೇಲಿಯನ್ ಜತೆಗಾರ ಮ್ಯಾಥ್ಯೂ ಎಬ್ಡೆನ್ ಆಸ್ಟ್ರೇಲಿಯನ್ ಓಪನ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಸೋಮವಾರದ ಜಿದ್ದಾಜಿದ್ದಿ ಪಂದ್ಯದಲ್ಲಿ ಇವರು ನೆದರ್ಲೆಂಡ್ಸ್‌ನ ವೆಸ್ಲಿ ಕೂಲೋಫ್ ಮತ್ತು ಕ್ರೊವೇಶಿಯಾದ ನಿಕೋಲ ಮೆಕ್ಟಿಕ್ ಜೋಡಿಯನ್ನು 7-6 (10-8), 7-6 (7-4) ಅಂತರ ದಿಂದ ಪರಾಭವಗೊಳಿಸಿದರು. ಎರಡೂ ಸೆಟ್
ಟೈ ಬ್ರೇಕರ್‌ಗೆ ವಿಸ್ತರಿಸಲ್ಪಟ್ಟ ಕಾರಣ ಪಂದ್ಯ ಇಲ್ಲಿ ಯಾರೂ ಗೆಲ್ಲಬಹುದಾಗಿದ್ದ ಸಾಧ್ಯತೆ ಇತ್ತು.
ಇಂಡೋ-ಆಸ್ಟ್ರೇಲಿಯನ್ ಜೋಡಿ ಕ್ವಾರ್ಟರ್ ಫೈನಲ್‌ನಲ್ಲಿ ಆರ್ಜೆಂಟೀನಾದ 6ನೇ ಶ್ರೇಯಾಂಕದ ಮ್ಯಾಕ್ಸಿಮೊ ಗೊಂಝಾಲೆಝ್- ಆ್ಯಂಡ್ರೆಸ್ ಮಾಲ್ಟೆನಿ ವಿರುದ್ಧ ಆಡಲಿದ್ದಾರೆ.
ಪುರುಷರ ಸಿಂಗಲ್ಸ್
ಕಾರ್ಲೋಸ್ ಅಲ್ಕರಾಜ್, ಡ್ಯಾನಿಲ್ ಮೆಡ್ವೆಡೇವ್, ಹ್ಯೂಬರ್ಟ್ ಹುರ್ಕಾಜ್ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಅಲ್ಕರಾಜ್ ಸರ್ಬಿಯಾದ ಮಿಯೋಮಿರ್ ಕೆಮನೋವಿಕ್ ವಿರುದ್ಧ 6-4, 6-4, 6-0 ಅಂತರದ ಜಯ ಸಾಧಿಸಿದರು. ಇವರ ಮುಂದಿನ ಎದುರಾಳಿ ಅಲೆಕ್ಸಾಂಡರ್ ಜ್ವೆರೇವ್.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.