ಬೋರಿಸ್ ಬೆಕರ್‌ಗೆ ಎರಡೂವರೆ ವರ್ಷ ಜೈಲು ಶಿಕ್ಷೆ
Team Udayavani, Apr 29, 2022, 11:18 PM IST
ಲಂಡನ್: ಖ್ಯಾತ ಟೆನಿಸ್ ತಾರೆ ಬೋರಿಸ್ ಬೆಕರ್ ದಿವಾಳಿ ಎಂದು ಘೋಷಿಸಿದ ಬಳಿಕ ಅಕ್ರಮವಾಗಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮತ್ತು ಆಸ್ತಿಗಳನ್ನು ಬಚ್ಚಿಟ್ಟಿದ್ದ ಕಾರಣಕ್ಕಾಗಿ ಅವರಿಗೆ ಎರಡೂವರೆ ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.
ಮೂರು ಬಾರಿಯ ವಿಂಬಲ್ಡನ್ ಚಾಂಪಿಯನ್ ಆಗಿದ್ದ ಬೆಕರ್ ಈ ತಿಂಗಳ ಆರಂಭದಲ್ಲಿ ದಿವಾಳಿತನದ ಕಾಯ್ದೆಯಡಿ ನಾಲ್ಕು ಆರೋಪಗಳಲ್ಲಿ ದೋಷಿ ಎಂದು ಸಾಬೀತಾಯಿತು.
ಇದಕ್ಕಾಗಿ ಗರಿಷ್ಠ ಏಳು ವರ್ಷಗಳ ಶಿಕ್ಷೆಯನ್ನು ಎದುರಿಸುವ ಸಾಧ್ಯತೆಯಿತ್ತು. ಪ್ರಾಸಿಕ್ಯೂಟರ್ ಮತ್ತು ಬೆಕರ್ ಅವರ ವಾದವನ್ನು ಆಲಿಸಿದ ಬಳಿಕ ನ್ಯಾಯಾಧೀಶ ದೆಬೊರಾ ಟೇಲರ್ ಶಿಕ್ಷೆಯನ್ನು ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.