ಕ್ವಾರಂಟೈನ್ ನಿಯಮ ಉಲ್ಲಂಘನೆ : ಮೂವರು ಬಾಕ್ಸರ್‌ಗಳ ತನಿಖೆ
Team Udayavani, Jul 12, 2020, 12:24 PM IST
ಹೊಸದಿಲ್ಲಿ: ಪಟಿಯಾಲಾ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ ನಲ್ಲಿ (ಎನ್‌ಐಎಸ್) ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಬಾಕ್ಸರ್‌ಗಳ ವಿಚಾರಣೆಗಾಗಿ ಶನಿವಾರ ತನಿಖಾ ಸಮಿತಿಯೊಂದನ್ನು ರಚಿಸಲಾಗಿದೆ. 4 ಸದಸ್ಯರ ಈ ಸಮಿತಿಗೆ ಸಾಯ್ ಕಾರ್ಯದರ್ಶಿ ರೋಹಿತ್ ಭಾರದ್ವಾಜ್ ಮುಖ್ಯಸ್ಥರಾಗಿದ್ದಾರೆ.
ಎನ್‌ಐಎಸ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದ ಬಾಕ್ಸರ್‌ಗಳಾದ ವಿಕಾಸ್ ಕೃಷ್ಣನ್, ನೀರಜ್ ಗೋಯತ್ ಮತ್ತು ಸತೀಶ್ ಕುಮಾರ್ ಇತರ ಕ್ರೀಡಾಪಟು ಗಳೊಂದಿಗೆ ಬೆರೆತು ನಿಯಮವನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಈ ಸಮಿತಿ ರಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಸ್ ಕಾರ್ಯನಿರ್ವಾಹಕ ನಿರ್ದೇಶಕ ರಾಜ್ ಸಿಂಗ್ ಬಿಶ್ನೋಯ್ ಕೂಡ ತನಿಖೆಗೆ ಒಳಪಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian hockey champions: ದಕ್ಷಿಣ ಕೊರಿಯಾವನ್ನು ಕೆಡವಿದ ಭಾರತ
ATP Rankings; ಸಿನ್ನರ್‌ಗೆ ವರ್ಷಾಂತ್ಯದ ನಂ.1 ರ್‍ಯಾಂಕ್ ಟ್ರೋಫಿ
ICC: ಪಾಕಿಸ್ತಾನದ ಕೈತಪ್ಪಿದ ಚಾಂಪಿಯನ್ಸ್ ಟ್ರೋಫಿ ಆಯೋಜನೆ: ಬದಲಿ ದೇಶದ ಆಯ್ಕೆ
Shami: ಕೊನೆಗೂ ವೃತ್ತಿಪರ ಕ್ರಿಕೆಟ್ ಗೆ ಮರಳಿದ ಮೊಹಮ್ಮದ್ ಶಮಿ
Japan: ಇಂದಿನಿಂದ ಕುಮಮೋಟೊ ಓಪನ್: ಸಿಂಧು, ಲಕ್ಷ್ಯ ಮೇಲೆ ಹೆಚ್ಚಿನ ನಿರೀಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.