ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಬಾಕ್ಸರ್ ಡಿಂಗ್ಕೊ ಸಿಂಗ್ ಚೇತರಿಕೆ
Team Udayavani, Jul 4, 2020, 5:43 AM IST
ಹೊಸದಿಲ್ಲಿ: ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಏಶ್ಯನ್ ಗೇಮ್ಸ್ ಬಂಗಾರ ಪದಕ ವಿಜೇತ ಬಾಕ್ಸರ್ ಡಿಂಗ್ಕೊ ಸಿಂಗ್ ಚೇತರಿಸಿಕೊಂಡಿದ್ದಾರೆ. ಕ್ಯಾನ್ಸರ್‌ನಿಂದಲೂ ನರಳುತ್ತಿದ್ದ ಅವರನ್ನು ಒಂದು ತಿಂಗಳ ಹಿಂದೆ ಇಂಫಾಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶುಕ್ರವಾರದ ಕೋವಿಡ್-19 ಫಲಿತಾಂಶ ನೆಗೆಟಿವ್ ಬಂದ ಕಾರಣ ಡಿಂಗ್ಕೊ ಸಿಂಗ್ ಮನೆಗೆ ವಾಪಸಾಗಿದ್ದಾರೆ. ಮುಂದಿನ 2 ವಾರ ಐಸೊಲೇಶನ್‌ನಲ್ಲಿರುತ್ತಾರೆ.
“ಆಸ್ಪತ್ರೆಗೆ ದಾಖಲಾದ ಬಳಿಕ 5 ಸಲ ಪಾಸಿಟಿವ್ ಫಲಿತಾಂಶ ಬಂದಿತ್ತು. ಇದು ನನ್ನ ಬದುಕಿನ ಅತ್ಯಂತ ಕಠಿನ ದಿನಗಳಾಗಿದ್ದವು. ನನ್ನಲ್ಲಿ ಹೊಸ ಚೈತನ್ಯ ತುಂಬಿದ ವೈದ್ಯರಿಗೆ, ದಾದಿಯರಿಗೆ ಕೃತಜ್ಞತೆಗಳು’ ಎಂಬುದಾಗಿ ಡಿಂಗ್ಕೊ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.