Brahmakootlu: ಗೂಡ್ಸ್ ಲಾರಿ -ಬೈಕ್ ಢಿಕ್ಕಿ; ಸವಾರ ಸಾವು
Team Udayavani, Nov 15, 2023, 11:04 PM IST
ಬಂಟ್ವಾಳ: ಇಲ್ಲಿನ ಬ್ರಹ್ಮರಕೂಟ್ಲು ಬಳಿ ಗೂಡ್ಸ್ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನ. 14ರ ರಾತ್ರಿ ಸಂಭವಿಸಿದೆ.
ಬೈಂದೂರು ನಿವಾಸಿ ಪ್ರತೀಕ್ಷ್ ಪೂಜಾರಿ (19) ಮೃತಪಟ್ಟವರು. ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಗೂಡ್ಸ್ ಲಾರಿ ಚಾಲಕ ಕನಕರಾಜ್ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಹೋಗಿ ಬೈಕಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.