Brahmavara: ಲಾಕ್ಅಪ್ ಡೆತ್ ಪ್ರಕರಣ: ಮರಣೋತ್ತರ ಪರೀಕ್ಷೆ
Team Udayavani, Nov 13, 2024, 2:16 AM IST
ಬ್ರಹ್ಮಾವರ: ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿಸಲ್ಪಟ್ಟು ಕಸ್ಟಡಿಯಲ್ಲಿ ಮೃತಪಟ್ಟ ಬಿಜು ಯೋಹನ್ (45) ಅವರ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಅಂತ್ಯ ಸಂಸ್ಕಾರಕ್ಕಾಗಿ ಹುಟ್ಟೂರಾದ ಕೇರಳದ ಕೊಲ್ಲಂಗೆ ಕಳುಹಿಸಲಾಯಿತು.
ಬಿಜು ಯೋಹನ್ ಕೆಲವು ದಿನಗಳ ಹಿಂದೆ ಹಂಗಾರಕಟ್ಟೆಯ ಫ್ಯಾಕ್ಟರಿಯಲ್ಲಿ ಸೂಪರ್ವೈಸರ್ ಆಗಿ ಕೆಲಸಕ್ಕೆ ಸೇರಿಕೊಂಡು ಅಲ್ಲಿಯೇ ಬಾಡಿಗೆ ರೂಂನಲ್ಲಿ ವಾಸವಿದ್ದರು. ಚೇರ್ಕಾಡಿ ಸೂರೆಬೆಟ್ಟಿನಲ್ಲಿ ಮಹಿಳೆ, ಮಕ್ಕಳಿಗೆ ಕಿರುಕುಳದ ಆರೋಪದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆ ಸಂಬಂಧ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.