ಬ್ರಝಿಲ್: ಕೋವಿಡ್ ಸೋಂಕಿಗೆ ಗರಿಷ್ಠ ಸಾವು
Team Udayavani, May 21, 2020, 2:26 PM IST
ಸಾವೊ ಪಾಲೊ: ಬ್ರಝಿಲ್‌ನಲ್ಲಿ ಮಂಗಳವಾರ ಒಂದೇ ದಿನ ಈವರೆಗಿನ ಅತ್ಯಧಿಕ ಕೋವಿಡ್ ಸಾವು ಹಾಗೂ ಸೋಂಕು ಪ್ರಕರಣಗಳು ವರದಿಯಾಗಿವೆ. 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,179 ಸಾವುಗಳು ಸಂಭವಿಸಿದರೆ 17,408 ಮಂದಿಗೆ ಹೊಸದಾಗಿ ಸೋಂಕು ತಗಲಿದೆ. ಇದರೊಂದಿಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 17,971ಕ್ಕೆ ಹಾಗೂ ಸೋಂಕಿತರ ಸಂಖ್ಯೆ 2,71,628ಕ್ಕೆ ಏರಿಕೆಯಾಗಿದೆ.
ಬ್ರಝಿಲ್‌ನಲ್ಲಿ ಫೆಬ್ರವರಿಯಲ್ಲಿ ಮೊದಲ ಪ್ರಕರಣ ವರದಿಯಾದ ಬಳಿಕ ಒಂದು ದಿನದಲ್ಲಿ ಅತಿ ಹೆಚ್ಚು ಮಂದಿ ಸಾವಿಗೀಡಾದ ಮತ್ತು ಸೋಂಕಿಗೊಳಗಾದ ನಿದರ್ಶನ ಇದು. ಸಾವೊಪಾಲೊ ನಗರವೊಂದರಲ್ಲೇ ಮಂಗಳವಾರ 324 ಮಂದಿ ಸಾವಿಗೀಡಾಗಿದ್ದಾರೆ. ಬ್ರಝಿಲ್ ಈಗ ವಿಶ್ವದಲ್ಲಿ ಗರಿಷ್ಠ ಕೋವಿಡ್ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಸಾಲಿನಲ್ಲಿ ಮೂರನೆ ಸ್ಥಾನದಲ್ಲಿದೆ. ಅಮೆರಿಕ ಮತ್ತು ರಶ್ಯ ಮೊದಲ ಎರಡು ಸ್ಥಾನಗಳಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.