BRO: ಟನೆಲ್ ಕಾಮಗಾರಿ ಪೂರೈಸಿದ ಬಿಆರ್ಒ
Team Udayavani, Oct 25, 2023, 11:39 PM IST
ಜಮ್ಮು: ಜಮ್ಮು ಮತ್ತು ಪೂಂಛ್ ನಡುವೆ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ 260 ಮೀಟರ್ ಉದ್ದದ ಕಂಡಿ ಟನೆಲ್ ಕಾಮಗಾರಿಯನ್ನು ಬಾರ್ಡರ್ ರೋಡ್ ಆರ್ಗನೈಸೇಶನ್ (ಬಿಆರ್ಒ) ಯಶಸ್ವಿಯಾಗಿ ಪೂರೈಸಿದೆ. ಪ್ರಸಕ್ತ ವರ್ಷದ ಮಾರ್ಚ್ನಲ್ಲಿ ಕಾಮಗಾರಿ ಆರಂಭಿಸಲಾಗಿತ್ತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಕೂಲ ಹವಾಮಾನಗಳ ಹೊರತಾಗಿಯೂ ಕೂಡ ಬಿರುಸಿನ ಕಾಮಗಾರಿ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 144ಎ ನಿರ್ಮಾಣದ ವೇಳೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಬಿಆರ್ಒ ಅಧಿಕಾರಿಗಳು ಜಮ್ಮುವಿನಲ್ಲಿ ತಿಳಿಸಿದ್ದಾರೆ.
ಮೊದಲ ಟನೆಲ್: ಇನ್ನೊಂದೆಡೆ ಹಿಮಾಚಲ ಪ್ರದೇಶದಲ್ಲಿ ಭೂಸೇನೆ ಲಂಬವಾಗಿ ಸಿದ್ಧ ಪಡಿಸಿರುವ ವಿಂಡ್ ಟನೆಲ್ನ ಕಾಮಗಾರಿ ಪೂರ್ತಿಯಾಗಿದ್ದು, ಅದನ್ನು ಭೂಸೇನಾ ಮುಖ್ಯಸ್ಥ ಜ| ಮನೋಜ್ ಪಾಂಡೆ ವರ್ಚುವಲ್ ಆಗಿ ಉದ್ಘಾಟಿಸಿದರು. ಹಿಮಾಚಲ ಪ್ರದೇಶದಲ್ಲಿ ಇರುವ ಭೂಸೇನೆಯ ತರಬೇತಿ ಕೇಂದ್ರದಲ್ಲಿರುವ ಟನೆಲ್ ದೇಶದಲ್ಲಿಯೇ ಮೊದಲನೇಯದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.