ಮುರಿದ ಬೃಹತ್ ರಥದ ಚಕ್ರ ; ತಪ್ಪಿದ ಭಾರೀ ಅನಾಹುತ
Team Udayavani, Mar 27, 2019, 9:04 PM IST
ಕೊಪ್ಪಳ : ಇತಿಹಾಸ ಪ್ರಸಿದ್ಧ ಕನಕಗಿರಿ ಕನಕರಾಯನ ರಥೋತ್ಸವದ ವೇಳೆ ಭಾರೀ ಅವಘಡವೊಂದು ತಪ್ಪಿ ಹೋಗಿದ್ದು, ರಥದ ಚಕ್ರದ ನಡುವಿನ ಕಟ್ಟಿಗೆಯ ಇರಿಸು ಮುರಿದು ಬಿದ್ದಿದೆ. ಅದೃಷ್ಟವಷಾತ್ ಯಾರೋಬ್ಬರಿಗೂ ಹಾನಿಯಾಗಿಲ್ಲ.
ರಥದ ಇರಿಸು ಮುರಿದಿರುವುದು ಗಮನಕ್ಕೆ ಬಂದ ತಕ್ಷಣ ರಥದಲ್ಲಿದ್ದ ಅರ್ಚಕರನ್ನು ಕೆಳಗೆ ಇಳಿಸಲಾಯಿತು. ನೆರೆದಿದ್ದ ನೂರಾರು ಭಕ್ತರು ರಥ ಕುಸಿಯದಂತೆ ತಡೆದರು.
ರಥೋತ್ಸವಕ್ಕೆ ಬಂದಿದ್ದ ಸಾವಿರಾರು ಭಕ್ತರು ತೀವ್ರ ನಿರಾಶರಾದರು. ನಾಳೆ ಉಳಿದ ವಿಧಿ ವಿಧಾನಗಳನ್ನು ನಡೆಸುವುದಾಗಿ ತಿಳಿಸಿದ್ದಾರೆ.
ರಥ ಹಳೆಯದ್ದಾಗಿದ್ದರಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಭಕ್ತರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
MUST WATCH
ಹೊಸ ಸೇರ್ಪಡೆ
Kota: ರಾ.ಹೆ. ಪಕ್ಕದಲ್ಲಿ ನಿರ್ವಹಣೆ ಇಲ್ಲದೆ ಭಾರೀ ಸಮಸ್ಯೆ; ಸೈಕಲ್ ಸವಾರರಿಗೆ ಅಪಾಯ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Mangalore: ಲೋವರ್ ಬೆಂದೂರ್‌ವೆಲ್-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.