BSNL ಗ್ರಾಹಕರ ದತ್ತಾಂಶ ಸೈಬರ್ ಕಳ್ಳರ ಪಾಲು?
Team Udayavani, Dec 24, 2023, 12:41 AM IST
ಹೊಸದಿಲ್ಲಿ: ಸೈಬರ್ ಕಳ್ಳರು ಸರಕಾರಿ ಸ್ವಾಮ್ಯದ ಟೆಲಿಕಾಮ್ ಅಪರೇಟರ್ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(ಬಿಎಸ್‌ಎನ್‌ಎಲ್)ನ ದತ್ತಾಂಶವನ್ನು ಕಳವು ಮಾಡಿದ್ದಾರೆ. ಇದು ಗಂಭೀರ ಪ್ರಕರಣವಾ ಗಿದ್ದು, ಇದರಿಂದ ಲಕ್ಷಾಂತರ ಬಿಎಸ್‌ಎನ್‌ಎಲ್ ಗ್ರಾಹಕರ ದತ್ತಾಂಶ ಸೋರಿಕೆ ಆಗಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಡಾರ್ಕ್ ವೆಬ್ ಫೋರಂ ನಲ್ಲಿ “ಪೆರೆಲ್” ಎಂಬ ಹೆಸರಿನಲ್ಲಿ ಸೈಬರ್ ಕಳ್ಳರು ಬಿಎಸ್‌ಎನ್‌ಎಲ್ ದತ್ತಾಂಶದ ಸ್ಯಾಂಪಲ್ ಅನ್ನು ಪ್ರದರ್ಶಿಸಿದ್ದಾರೆ. ಈ ಮೂಲಕ ಗ್ರಾಹಕರ ದತ್ತಾಂಶವನ್ನು ಮಾರಾಟಕ್ಕೆ ಇಟ್ಟಿದ್ದಾರೆ.ಸ್ಯಾಂಪಲ್ 32,000 ಗ್ರಾಹಕರ ದತ್ತಾಂಶ ಒಳಗೊಂಡಿದೆ. ತಮ್ಮ ಬಳಿ 29 ಲಕ್ಷಕ್ಕೂ ಅಧಿಕ ಗ್ರಾಹಕರ ದತ್ತಾಂಶವಿದೆ ಎಂದು ಸೈಬರ್ ಕಳ್ಳರು ಘೋಷಿಸಿದ್ದಾರೆ. ಇದು ಬಿಎಸ್‌ಎನ್‌ಎಲ್ ಗ್ರಾಹಕರ ಗೌಪ್ಯತೆ ಮತ್ತು ಭದ್ರತೆಯ ಮೇಲಿನ ಬೆದರಿಕೆಯಾಗಿದೆ ಎಂದು ಆತಂಕ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.