![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 19, 2021, 10:49 AM IST
ನವ ದೆಹಲಿ : ಸರ್ಕಾರಿ ಟೆಲಿಕಾಂ ನೆಟ್ ವರ್ಕ್ ಆದ ಬಿ ಎಸ್ ಎನ್ ಎಲ್ ನ 2020-21 ರಲ್ಲಿ ಒಟ್ಟು ನಷ್ಟವು 7,441 ಕೋಟಿ ರೂ. ಗೆ ಕುಸಿತಗೊಂಡಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕಳೆದ ವಾರ್ಷಿಕ ಸಾಲಿನಲ್ಲಿ ಅಂದರೇ, 2019-20ರ ವರ್ಷದಲ್ಲಿ ಒಟ್ಟು 15,499 ಕೋಟಿ ನಷ್ಟ ಅನುಭವಿಸಿತ್ತು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಆಡಿಯೋ ಯಾರು ವೈರಲ್ ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು : ಈಶ್ವರಪ್ಪ
ಇನ್ನು, ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನ (ಬಿ ಎಸ್ ಎನ್ ಎಲ್) ಸುಮಾರು 78,569 ನೌಕರರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಈ ಕಾರಣದಿಂದಾಗಿ ನೌಕರರ ವೇತನಕ್ಕಾಗಿ ವೆಚ್ಚ ಮಾಡುವ ವೇತನ ವೆಚ್ಚಗಳು ಕಡಿಮೆಯಾಗಿರುವುದರಿಂದ ಒಟ್ಟು ನಷ್ಟ ಇಳಿಕೆಯಾಜಗಿದೆ ಎಂದಿದ್ದಾರೆ.
ಸಂಸ್ಥೆಯ ನಷ್ಟ ಕಡಿಮೆ ಆಗಲು ಇದು ಕೂಡ ಪ್ರಮುಖ ಕಾರಣ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : “ಪೆಗಾಸಸ್” ಬಳಸಿ ಭಾರತದ ಪತ್ರಕರ್ತರು, ರಾಜಕಾರಣಿಗಳ ಫೋನ್ ಮೇಲೆ ನಿಗಾ!
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

You seem to have an Ad Blocker on.
To continue reading, please turn it off or whitelist Udayavani.