ಕೈಕೊಟ್ಟ ಬಿಎಸ್‌ಎನ್‌ಎಲ್‌: ವ್ಯಾಪಾರಸ್ಥರ ಪರದಾಟ

Team Udayavani, Jan 8, 2021, 3:50 PM IST

ಕೈಕೊಟ್ಟ ಬಿಎಸ್‌ಎನ್‌ಎಲ್‌: ವ್ಯಾಪಾರಸ್ಥರ ಪರದಾಟ

ಬ್ಯಾಡಗಿ: ಮಾರುಕಟ್ಟೆ ದಿನವಾದ ಗುರುವಾರ ಬ್ಯಾಡಗಿ ಪಟ್ಟಣದಲ್ಲಿ ಸರಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಕೈಕೊಟ್ಟ ಪರಿಣಾಮ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಪರದಾಡುವಂತಾಯಿತು.

ಪಟ್ಟಣದ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಬಹುತೇಕ ವ್ಯಾಪಾರಸ್ಥರು ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಬಳಕೆ ಮಾಡುತ್ತಿದ್ದಾರೆ. ಗುರುವಾರ ಬೆಳಿಗ್ಗೆ ಏಕಾ ಏಕಿ ನೆಟ್‌ವರ್ಕ್‌ ಕೈಕೊಟ್ಟಿದ್ದು ವ್ಯಾಪಾರಸ್ಥರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತು. ಈ ಟೆಂಡರ್‌ ಮೂಲಕ ಮೆಣಸಿನಕಾಯಿಗೆ ಧಾರಣೆ ನಿಗದಿ ಮಾಡಲು ನೆಟ್‌ ವರ್ಕ್‌ ಅತ್ಯವಶ್ಯಕವಾಗಿದ್ದು, ಮೊದಲೇ ಗುರುವಾರ ಅಕಾಲಿಕ ಮಳೆಯಿಂದ ತಡವಾಗಿದ್ದ ಟೆಂಡರ್‌ ಪ್ರಕ್ರಿಯೆಗೆ, ನೆಟ್‌ ವರ್ಕ್‌ ಸಮಸ್ಯೆ ಗಾಯದ ಮೇಲೆ ಬರೆ
ಎಳೆದಂತೆ ಮಾಡಿತು. ಇದರಿಂದಾಗಿ ಹಲವು ವ್ಯಾಪಾರಸ್ಥರು ಬಿಎಸ್‌ಎನ್‌ಎಲ್‌ ಕಚೇರಿ ಬಳಿ ತೆರಳಿ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸುತ್ತಿದ್ದ ದೃಶ್ಯಗಳು ಕಂಡುಬಂದವು.

ಇದನ್ನೂ ಓದಿ:ಮೆಣಸಿನಕಾಯಿ ದರದಲ್ಲಿ ದಿಢೀರ್‌ ಕುಸಿತ : ಆವಕ ಪ್ರಮಾಣವೂ ಇಳಿಮುಖ

ಶಿಗ್ಗಾವಿಯಲ್ಲಿ ದುರಸ್ತಿ ನಡೆಯುತ್ತಿರುವ ಕಾರಣ ತೊಂದರೆಯಾಗಿದೆ ಎಂದುನೌಕರರು ಸಮಜಾಯಿಷಿ ನೀಡಿದರು ಸಹ ಜಗ್ಗದ ವ್ಯಾಪಾರಸ್ಥರು ವಾಗ್ವಾದ ಮುಂದುವರೆಸಿದರು. ಆದಷ್ಟು ಬೇಗ ನೆಟ್‌ವರ್ಕ್‌ ಸಮಸ್ಯೆ ಪರಿಹಸಿರಿ. ಇಲ್ಲವೇ, ನಿಮ್ಮ ಸಂಪರ್ಕ ಕಡಿತಗೊಳಿಸಿ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.