ಬಿಎಸ್‌ವೈ ಜನನಾಯಕ, ಸಿದ್ದು ಖಳನಾಯಕ; ನಳಿನ್‌ ಕುಮಾರ್‌ ಕಟೀಲ್‌

ದೇವೇಗೌಡರ ಗರಡಿಯಲ್ಲಿ ಬೆಳೆದ ಸಿದ್ದರಾಮಯ್ಯ ದೇವೇಗೌಡರನ್ನು ತುಳಿದು ಖಳನಾಯಕ ನಾದರು.

Team Udayavani, Nov 4, 2022, 11:35 AM IST

ಬಿಎಸ್‌ವೈ ಜನನಾಯಕ, ಸಿದ್ದು ಖಳನಾಯಕ; ನಳಿನ್‌ ಕುಮಾರ್‌ ಕಟೀಲ್‌

ಹಾಸನ: ರಾಜ್ಯದಲ್ಲಿ ಮೂವರು ನಾಯಕರಿದ್ದಾರೆ. ಜನನಾಯಕ ಎಂದರೆ ಬಿ.ಎಸ್‌.ಯಡಿಯೂರಪ್ಪ. ಖಳನಾಯಕ ಸಿದ್ದರಾಮಯ್ಯ. ಇನ್ನು ಕಣ್ಣೀರು ನಾಯಕ
ಎಚ್‌.ಡಿ. ಕುಮಾರಸ್ವಾಮಿ. ಈ ವಿಷಯವನ್ನು ಭವಾನಿ ಅಕ್ಕನಿಗೆ ಕೇಳಿಸುವ ಹಾಗೆ ಬಿಜೆಪಿ ಕಾರ್ಯಕರ್ತರು ಹೇಳಿದರೆ ಭವಾನಿ ಅಕ್ಕನಿಗೆ ಖುಷಿಯಾಗುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದರು.

ನಗರದ ಹಾಸನಾಂಬೆ ಕಲಾಕ್ಷೇತ್ರದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಬೂತ್‌ ಅಧ್ಯಕ್ಷರು ಹಾಗೂ ಬಿಎಲ್‌ಎ-2 ಸಂಕಲ್ಪ ಸಭೆಯಲ್ಲಿ ಮಾತನಾಡಿ, ರಾವಣ ರಾಜ್ಯವಾಗಿರುವ ಹಾಸನ ಜಿಲ್ಲೆಯನ್ನು ರಾಮರಾಜ್ಯ ವನ್ನಾಗಿ ಮಾಡುವ ಮೂಲಕ ಜೆಡಿಎಸ್‌ ಮುಕ್ತ ಜಿಲ್ಲೆ ಯಾಗಿಸಲು ಬಿಜೆಪಿ ಸಜ್ಜಾಗಿದೆ ಎಂದು ಹೇಳಿದರು.

ದೇವೇಗೌಡರ ಗರಡಿಯಲ್ಲಿ ಬೆಳೆದ ಸಿದ್ದರಾಮಯ್ಯ ದೇವೇಗೌಡರನ್ನು ತುಳಿದು ಖಳನಾಯಕ ನಾದರು. ಕಾಂಗ್ರೆಸ್‌ ಪಕ್ಷಕ್ಕೆ ಹೋದ ಸಿದ್ದರಾಮಯ್ಯ ಅಲ್ಲಿಯೂ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌, ಡಿ.ಕೆ. ಶಿವಕುಮಾರ್‌ ಅವರ ಮುಗಿಸಿದರು. ಇನ್ನು ಕಣ್ಣಿರ ಕಥೆಯ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿಯಾದರೂ ಸಿದ್ದರಾಮಯ್ಯ ಆಡಳಿತ ಮಾಡಲು ಬಿಡುತ್ತಿಲ್ಲ ಎಂದು ಕಣ್ಣಿರು ಹಾಕಿದರು ಎಂದು ವ್ಯಂಗ್ಯವಾಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ವಿಧಾನಸೌಧದಲ್ಲಿ ಆಡಳಿತ ನಡೆಸಲಿಲ್ಲ ತಾಜ್‌ ಹೊಟೇಲ್‌ ನಲ್ಲಿ ಆಡಳಿತ ನಡೆಸಿದರು. ಶಾಸಕರು, ಮಂತ್ರಿಗಳು ಹೋದರೂ ಕುಮಾರಸ್ವಾಮಿ ಸಿಗುತ್ತಿರಲಿಲ್ಲ. ತಾಜ್‌ ಹೊಟೇಲ್‌ನ ಗೇಟ್‌ ಬಾಗಿಲು ಶಾಸಕ, ಮಂತ್ರಿಗಳಿಗೆ ತೆರೆಯಲಿಲ್ಲ. ಈ ರಾಜ್ಯದ ಅಭಿವೃದ್ಧಿಗಾಗಿ 17 ಶಾಸಕರು ರಾಜೀನಾಮೆ ನೀಡಿ ಬಿಜೆಪಿಗೆ ಬಂದರು. ಈಗಲೂ ಜೆಡಿಎಸ್‌ನ ಕೆಲವು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದು, ಮುಂದಿನ ಚುನಾವಣೆಯಲ್ಲಿ ಅವರು ಬಿಜೆಪಿ ಸೇರುತ್ತಾರೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಎಚ್‌.ಕೆ. ಸುರೇಶ್‌, ಶಾಸಕ ಪ್ರೀತಂ ಜೆ. ಗೌಡ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.