Bullet Train: ಮೊದಲ ಟನೆಲ್ ಪೂರ್ಣ ಪೂರ್ಣ
Team Udayavani, Oct 6, 2023, 9:42 PM IST
ಗಾಂಧೀನಗರ: ಮುಂಬೈ-ಅಹ್ಮದಾಬಾದ್ ಮಾರ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ದೇಶದ ಮೊಟ್ಟ ಮೊದಲ ಹೈ ಸ್ಪೀಡ್ ರೈಲ್ (ಬುಲೆಟ್ ಟ್ರೈನ್) ಕಾರಿಡಾರ್ನಲ್ಲಿ 350ಮೀಟರ್ ಉದ್ದದ ಮೊದಲ ಸುರಂಗ ಮಾರ್ಗದ ಅಭಿವೃದ್ಧಿ ಪೂರ್ಣಗೊಳಿಸಲಾಗಿದೆ. ಹೀಗೆಂದು ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಷನ್ ಲಿಮಿಟೆಡ್ (ಎನ್ಎಚ್ಎಸ್ಆರ್ಸಿಎಲ್) ತಿಳಿಸಿದೆ.
ಗುಜರಾತ್ನ ವಲ್ಸಾದ್ ಜಿಲ್ಲೆಯ ಜರೋಲಿ ಗ್ರಾಮದಲ್ಲಿ ಸುರಂಗ ಕೊರೆಯಲಾಗಿದ್ದು, ಇದು ಪ್ರತಿಗಂಟೆಗೆ 350 ಕಿ.ಮೀ.ವೇಗದಲ್ಲಿ ಬುಲೆಟ್ ರೈಲು ಹಾದುಹೋಗಲಿರುವ ಮೊದಲ ಸುರಂಗಮಾರ್ಗ ವಾಗಿರಲಿದೆ. ಒಂದು ವರ್ಷದಿಂದ ಈ ಸುರಂಗ ನಿರ್ಮಾಣ ಕಾರ್ಯದಲ್ಲಿ ಸಿಬ್ಬಂದಿ ತೊಡಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.