ONGC ಗೆ ಬಂಪರ್‌: ಬಂಗಾಳ ಕೊಲ್ಲಿಯಲ್ಲಿ 2 ಕಡೆ ಅನಿಲ ಆವಿಷ್ಕಾರ

Team Udayavani, Jan 15, 2024, 12:07 AM IST

ongc

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ಒಎನ್‌ಜಿಸಿ) ಬಂಗಾಳಕೊಲ್ಲಿಯ ಮಹಾನದಿ ಜಲಾನಯನ ಪ್ರದೇಶದಲ್ಲಿ ಒಂದಾದ ಮೇಲೆ ಒಂದರಂತೆ 2 ಕಡೆ ನೈಸರ್ಗಿಕ ಅನಿಲವನ್ನು ಪತ್ತೆಹಚ್ಚಿದೆ. ರಿಸ್ಕ್ ಹೆಚ್ಚಿದ್ದರೂ, ಆಳ ಸಮುದ್ರ ಅನ್ವೇಷಣೆ ನಡೆಸಲು ಸಂಸ್ಥೆ ನಿರ್ಧರಿಸಿದ ಬೆನ್ನಲ್ಲೇ ಈ ಬಂಪರ್‌ ಹೊಡೆದಿದೆ.

ಈ ಹಿಂದೆ, ರಾಷ್ಟ್ರೀಯ ಭದ್ರತಾ ಹಿತಾಸಕ್ತಿ ಕಾರಣಕ್ಕೆ ಯಾವ ಪ್ರದೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತೋ, ಅದೇ ಪ್ರದೇಶದಲ್ಲಿ 2 ಕಡೆ ಅನಿಲ ಅನ್ವೇಷಣೆಯಾಗಿದೆ. ಒಂದೆಡೆ, 714 ಮೀ. ಆಳದಲ್ಲಿ ಆರಂಭಿಕ ಪರೀಕ್ಷೆ ವೇಳೆ ದಿನಕ್ಕೆ 3 ಲಕ್ಷ ಕ್ಯೂಬಿಕ್‌ ಮೀ.ಗೂ ಹೆಚ್ಚು ಗ್ಯಾಸ್‌ನ ಹರಿವು ಕಂಡುಬಂದಿದೆ. ಮತ್ತೂಂದೆಡೆ 1,110 ಮೀ. ಆಳದಲ್ಲಿ ಗ್ಯಾಸ್‌ ಪತ್ತೆಯಾಗಿದೆ ಎಂದು ಒಎನ್‌ಜಿಸಿ ಹೇಳಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.