Mangaluru; ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ಕೆ. ಪ್ರಕಾಶ್‌ ಶೆಟ್ಟಿ

ಬಂಟರ ಯಾನೆ ನಾಡವರ ಮಾತೃ ಸಂಘ

Team Udayavani, Jan 9, 2024, 12:06 AM IST

Mangaluru; ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ಕೆ. ಪ್ರಕಾಶ್‌ ಶೆಟ್ಟಿ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್‌.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್‌ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಇದೇ ವೇಳೆ ಅವರನ್ನು ಸಮ್ಮಾನಿಸಲಾಯಿತು.

ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ ಕುಮಾರ್‌ ರೈ, ಎ.ಜೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಎ.ಜೆ. ಶೆಟ್ಟಿ, ಮುಂಬಯಿ ಹೇರಂಭ ಇಂಡಸ್ಟ್ರೀಸ್‌ ಸಂಸ್ಥೆಯ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ರವಿ ಎಸ್‌. ಶೆಟ್ಟಿ ಸಾಯಿರಾಧ ಮುಂಬಯಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್‌ ಭೋಜ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ , ಮಾತೃ ಸಂಘದ ಉಪಾಧ್ಯಕ್ಷ ಎ. ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್‌ಮೋಹನ್‌ ರೈ, ವಿಜಯ ಶೆಟ್ಟಿ ಮುಂಬಯಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ, ಹುಬ್ಬಳ್ಳಿ – ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಸುಗ್ಗಿ, ಬೆಂಗಳೂರು ಬಂಟರ ಸಂಘದ ಮಾಜಿ-ಅಧ್ಯಕ್ಷ ಉಪೇಂದ್ರ ಶೆಟ್ಟಿ, ಜಾಗತಿಕ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್‌ ಶೆಟ್ಟಿ, ಆರ್ಕಿಟೆಕ್ಟ್ ಸನತ್‌ ಕುಮಾರ್‌ ಶೆಟ್ಟಿ, ಸುಪ್ರೀತ್‌ ಆಳ್ವ, ವಿನೋದ್‌ ಶೆಟ್ಟಿ, ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಎನ್‌. ರವಿರಾಜ್‌ ಶೆಟ್ಟಿ, ವಸಂತ ಶೆಟ್ಟಿ, ರತ್ನಾಕರ ಶೆಟ್ಟಿ, ಕರುಣಾಕರ ಶೆಟ್ಟಿ, ಮಾತೃಸಂಘದ ಆಡಳಿತಾಧಿಕಾರಿ ಉಮೇಶ್‌ ರೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.