Rome: ರೋಮ್‌ ಬೆಸಿಲಿಕಾದಲ್ಲೇ ನನ್ನನ್ನು ಮಣ್ಣು ಮಾಡಿ- ಪೋಪ್‌ ಫ್ರಾನ್ಸಿಸ್‌

Team Udayavani, Dec 13, 2023, 11:06 PM IST

pope francis

ರೋಮ್‌: “ಸೇಂಟ್‌ ಮೇರಿ ಮೇಜರ್‌ನ ರೋಮ್‌ ಬೆಸಿಲಿಕಾದಲ್ಲೇ ನನ್ನನ್ನು ಮಣ್ಣು ಮಾಡಬೇಕು. ಇತರೆ ಪೋಪ್‌ಗ್ಳಂತೆ ವ್ಯಾಟಿಕನ್‌ನ ಸಂದರವಾದ ಗುಹೆಗಳಲ್ಲಿ ಅಲ್ಲ. ಇದರಿಂದಾಗಿ ನಾನು ನನ್ನ ನೆಚ್ಚಿನ ಐಕಾನ್‌ ಮಡೋನಾ ಬಳಿಯೇ ಇರಬಹುದು’ ಎಂದು ಪೋಪ್‌ ಫ್ರಾನ್ಸಿಸ್‌ ತಿಳಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಅನಾರೋಗ್ಯದ ಹೊರತಾಗಿಯೂ ಪೋಪ್‌ ಸ್ಥಾನಕ್ಕೆ ಈ ವರ್ಷ ರಾಜೀನಾಮೆ ಸಲ್ಲಿಸಬೇಕೆಂದು ಎಂದೂ ಯೋಚನೆ ಮಾಡಿಲ್ಲ. ಮುಂದಿನ ವರ್ಷ ಬೆಲ್ಜಿಯಂಗೆ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಅಲ್ಲದೇ ಪಾಲಿನೇಷ್ಯಾ ಮತ್ತು ಅರ್ಜೆಂಟೀನಾಗೂ ಭೇಟಿ ನೀಡಲಿದ್ದೇನೆ’ ಎಂದು ಮಾಹಿತಿ ನೀಡಿದ್ದಾರೆ.

ಅನಾರೋಗ್ಯದಿಂದ ಪೋಪ್‌ ಫ್ರಾನ್ಸಿಸ್‌(87) ಚೇತರಿಸಿಕೊಂಡಿದ್ದಾರೆ. ಅನಾರೋಗ್ಯ ಕಾರಣಕ್ಕಾಗಿ ದುಬೈನಲ್ಲಿ ನಡೆದ ವಿಶ್ವಸಂಸ್ಥೆಯ ಹವಾಮಾನ ಶೃಂಗದಲ್ಲಿ ಅವರು ಭಾಗವಹಿಸಿರಲಿಲ್ಲ.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

1-ramama

China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

1-spider

UK: ಅಂಗೈ ಅಗಲದ ಫೆನ್‌ ರಾಫ್ಟ್ ಜೇಡಗಳ ಸಂಖ್ಯೆ ಹೆಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.