![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 12, 2019, 6:16 PM IST
ಚಿಕ್ಕಬಳ್ಳಾಪುರ : ಜಿಲ್ಲೆಯ ಗೌರಿಬಿದನೂರಲ್ಲಿ ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ಕೆಎಸ್‌ಆರ್‌ಟಿಸಿ ಬಸ್ ಭಾರೀ ಅಪಘಾತವಾಗುವುದನ್ನು ತಪ್ಪಿಸಿದಂತಹ ಘಟನೆ ಬೆಂಗಳೂರು ಗೌರಿಬಿದನೂರು ಅಂತರರಾಜ್ಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.
ಸಂಜೆ 4 ಗಂಟೆ ಸಮಯದಲ್ಲಿ ಬೆಂಗಳೂರಿನಿಂದ – ಗೌರಿಬಿದನೂರು ಕಡೆಗೆ ಸಾಗುತ್ತಿದ್ದ ಸಾರಿಗೆ ಬಸ್ ನಲ್ಲಿ ಸುಮಾರು 40 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಬಸ್ಸು ದೊಡ್ಡಬಳ್ಳಾಪುರ ದಾಟಿದ ಬಳಿಕ ಚಾಲಕ ನಿದ್ರೆಗೆ ಜಾರಿದ್ದಾನೆ, ಇದನ್ನು ಅರಿತ ಪ್ರಯಾಣಿಕರು ನಿದ್ರೆಗೆ ಜಾರಿದ ಚಾಲಕನನ್ನು ಕೂಗಿ ಎಬ್ಬಿಸಲು ಪ್ರಯತ್ನಿಸಿದ್ದಾರೆ ಆದರೆ ಚಾಲಕ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ, ಇದರಿಂದ ಗಾಬರಿಗೊಂಡ ಪ್ರಾಯಣಿಕರು ಜೋರಾಗಿ ಕೂಗಿಕೊಂಡಾಗ ಬಸ್ಸಿನಲ್ಲಿದ್ದ ಪ್ರಯಾಣಿಕ ಪ್ರಶಾಂತ್ ರೆಡ್ಡಿ ಎಂಬುವರು ಎದೆಗುಂದದೆ ಚಾಲಕನ ಬಳಿ ತೆರಳಿ ಚಾಲಕನ್ನು ಪಕ್ಕೆಕ್ಕೆ ಸರಿಸಿ ಬಸ್ಸುನ್ನು ಹತೋಟಿಗೆ ತರುವಲ್ಲಿ ಯಶ್ವಸಿಯಾಗಿದ್ದಾರೆ.
ಇದರಿಂದ ಅಂತರರಾಜ್ಯ ಹೆದ್ದಾರಿಯಲ್ಲಿ ಆಗಬಹುದಾಗಿದ್ದ ಭಾರೀ ಅಪಘಾತ ತಪ್ಪಿಸಿ ಪ್ರಯಾಣಿಕರ ಪ್ರಾಣ ಕಾಪಾಡಿ ಬಸ್ಸಿಗೆ ಆಗುತ್ತಿದ್ದ ಅಪಘಾತ್ತದ ಅನಾಹುತ ತಪ್ಪಿಸಿದ್ದಾರೆ, ನಂತರ ಬಸ್ಸನ್ನು ನಗರದ ಹೊರವಲಯದ ಸಾರಿಗೆ ಡಿಪೋಗೆ ತಂದು ಒಪ್ಪಿಸಿದ್ದಾರೆ.
ನಿತ್ಯ 800 ಕಿ.ಮೀ. ಬಸ್ಸು ಚಾಲನೆ :
ಚಾಲಕರಿಗೆ ಮತ್ತು ನಿರ್ವಹಕರಿಗೆ ಡ್ಯೂಟಿ ಹೆಸರಿನಲ್ಲಿ ನಿರಂತರ ಶೋಷಣೆ ನಡೆಯುತ್ತಿರುವುದು ಸರ್ವೆಸಾಮಾನ್ಯವಾಗಿದ್ದು ಅದರಲ್ಲೂ ಚಾಲಕರಿಗೆ ನಿತ್ಯ 800 ಕಿ.ಮೀ. ಬಸ್ಸು ಚಾಲನೆ ಮಾಡಲು ನಿಗದಿ ಮಾಡಿದ್ದು ಇದರ ಜೊತೆಗೆ ಹಲವು ನಿಬಂಧನೆಗಳು ವಿಧಿಸಿರುವುದರಿಂದ ಇತಂಹ ಅನಾಹುತಗಳಿಗೆ ಕಂಟಕವಾಗಿದೆ ಎಂದು ಸಿಬ್ಬಂದಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.