ಹೃದಯಾಘಾತದಿಂದ ಉದ್ಯಮಿ ಕೆ. ಪ್ರಭಾಕರ್ ಶೆಣೈ ನಿಧನ
Team Udayavani, Apr 30, 2020, 7:26 PM IST
ಕಾರ್ಕಳ: ಉದ್ಯಮಿ, ಪುರಸಭಾ ವ್ಯಾಪ್ತಿಯ ಕೆಮ್ಮಣ್ಣುಗುಂಡಿ ನಿವಾಸಿ ಕೆ. ಪ್ರಭಾಕರ ಶೆಣೈ (67) ಅವರು ಹೃದಯಾಘಾತದಿಂದ ಎ. 30ರಂದು ಮಸ್ಕತ್ನಲ್ಲಿ ನಿಧನ ಹೊಂದಿದರು. ಪ್ರಭಾಕರ್ ಶೆಣೈ ಅವರ ಮಗ ಮಸ್ಕತ್ನಲ್ಲಿ ಉದ್ಯೋಗದಲ್ಲಿರುವ ಕಾರಣ ಅವರನ್ನು ಕಾಣಲು ಕುಟುಂಬ ಸಮೇತರಾಗಿ ತೆರಳಿದ್ದರು.
ಲಾಕ್ಡೌನ್ ಹಿನ್ನೆಲೆಯಲ್ಲಿ ವಿಮಾನಯಾನ ಇಲ್ಲದಿರುವುದರಿಂದ ಅಲ್ಲೇ ಉಳಿಯುವಂತಾಯಿತು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮಾಜಿ ಪುರಸಭಾ ಅಧ್ಯಕ್ಷ ಕೆ.ಪಿ. ಶೆಣೈ ಅವರ ಸಹೋದರನಾಗಿರುವ ಪ್ರಭಾಕರ್ ಶೆಣೈ ಅವರು ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.