By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್
Team Udayavani, Nov 5, 2024, 11:50 PM IST
ಚನ್ನಪಟ್ಟಣ: ಕುಮಾರಸ್ವಾಮಿ ಅವರು ಈವರೆಗೂ ನಿಮ್ಮ ಊರಿನ ಕಡೆ ತಿರುಗಿ ನೋಡಿಲ್ಲ. ಈಗ ತನ್ನ ಮಗನಿಗಾಗಿ ನಿಮ್ಮ ಊರು ಹುಡುಕಿಕೊಂಡು ಬರುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ಧಾಳಿ ನಡೆಸಿದರು.
ಬಿ.ವಿ. ಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯೋಗೇಶ್ವರ್ ಪರ ಡಿ.ಕೆ. ಸುರೇಶ್ ಮಂಗಳವಾರ ಮತಯಾಚನೆ ವೇಳೆ ಮಾತನಾಡಿದರು. ಕುಮಾರಸ್ವಾಮಿ ಅವರನ್ನು ನೀವು ಶಾಸಕರಾಗಿ ಮಾಡಿದ ಅನಂತರ ಅದನ್ನು ಬಿಟ್ಟು ಈಗ ಕೇಂದ್ರದ ಮಂತ್ರಿಯಾಗಿದ್ದಾರೆ. ಅದರ ಬಗ್ಗೆ ನಮ್ಮ ತಕರಾರಿಲ್ಲ. ಇಲ್ಲಿ ನಷ್ಟ ಆಗಿರುವುದು ನಿಮ್ಮ ಮನೆ ಮಗ ಯೋಗೇಶ್ವರ್‌ಗೆ. ಯೋಗೇಶ್ವರ್ ಹಗಲು ರಾತ್ರಿ ನಿಮಗಾಗಿ ಶ್ರಮಿಸಿದ್ದರು. ರೈತರನ್ನು ರಕ್ಷಿಸಲು ಕೆರೆಗೆ ನೀರು ತುಂಬಿಸಿದರು. ಅವರಿಗೆ ರಾಜಕೀಯವಾಗಿ ಶಕ್ತಿ ತುಂಬಿ ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Micro Finance: ರಾಮನಗರ ಜಿಲ್ಲೆಯಲ್ಲಿವೆ 20 ಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್
Ramanagara: ಜನತೆಯ ಜೀವ ಹಿಂಡುತ್ತಿವೆ ಮೈಕ್ರೋ ಫೈನಾನ್ಸ್
Ramanagara: ಮೈಕ್ರೋ ಫೈನಾನ್ಸ್ ಕಿರುಕುಳ: ರಾಮನಗರದಲ್ಲಿ ಮಹಿಳೆ ಆತ್ಮಹ*ತ್ಯೆ
Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ
Ramanagara: ವಿಪಕ್ಷ, ಕಾಂಗ್ರೆಸ್ ನಾಯಕರಿದಂಲೂ ಸಿದ್ದರಾಮಯ್ಯ ಟಾರ್ಗೆಟ್; ವಾಟಾಳ್
MUST WATCH
ಹೊಸ ಸೇರ್ಪಡೆ
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: 15 ಬೈಕ್ ಕರಕಲು
Robbery: ಮನೆಗೆ ನುಗ್ಗಿ ಚಿನ್ನ, ನಗದು ದರೋಡೆ; ಬಾಲಕ ಸೇರಿದಂತೆ ಮೂವರ ಬಂಧನ
ಈ ಜಾಗ ನಮ್ಮದು… ವಿದ್ಯಾರ್ಥಿಗಳನ್ನು ಹೊರಹಾಕಿ ಶಾಲೆಗೆ ಬೀಗ ಜಡಿಯಲು ಯತ್ನಿಸಿದ ಕುಟುಂಬ
Arrested: ಬಿಡಿಸಿಸಿ, ಅಪೆಕ್ಸ್ ಬ್ಯಾಂಕ್‌ಗೆ 19 ಕೋಟಿ ರೂ. ವಂಚನೆ: ಮೂವರ ಸೆರೆ
ಮೈಕ್ರೋ ಫೈನಾನ್ಸ್ ಗಳಿಂದ ಆರ್ಥಿಕ ಕ್ಷೇತ್ರ ಹಿಂಸಾತ್ಮಕ ವಾತಾವರಣವಾಗಿ ಬದಲಾಗುತ್ತಿದೆ