Byndoor: ಕೊಟ್ಟಿಗೆಗೆ ಬೆಂಕಿ ತಗಲಿ ಅಪಾರ ಹಾನಿ
Team Udayavani, Nov 21, 2024, 1:46 AM IST
ಬೈಂದೂರು: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಅಪಾರ ಹಾನಿ ಸಂಭವಿಸಿದ ಘಟನೆ ಶಿರೂರು ಸಮೀಪದ ದೊಂಬೆ ಬೇಲೆಮನೆ ಎನ್ನುವಲ್ಲಿ ಬುಧವಾರ ಸಂಜೆ ನಡೆದಿದೆ.
ಇಲ್ಲಿನ ಶೇಷ ಮಾಸ್ಟರ್ಮನೆ ಸಮೀಪದ ಕೊಟ್ಟಿಗೆಗೆ ಬುಧವಾರ ಸಂಜೆ ಹೊತ್ತಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಸಮುದ್ರ ಸಮೀಪ ಇರುವ ಕಾರಣ ಗಾಳಿಯ ಅಬ್ಬರ ಅಧಿಕವಾಗಿದ್ದು, ಬೆಂಕಿ ಕೊಟ್ಟಿಗೆಯನ್ನು ಭಸ್ಮ ಮಾಡಿದೆ.
ಕೊಟ್ಟಿಗೆಯಲ್ಲಿದ್ದ ಹುಲ್ಲು, ಕೃಷಿ ಪರಿಕರ ಸಂಪೂರ್ಣ ಸುಟ್ಟು ಹೋಗಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಘಟನ ಸ್ಥಳಕ್ಕೆ ಅಗ್ನಿಶಾಮಕ ದಳ, ಕರಾವಳಿ ಕಾವಲು ಪಡೆ, ಮೆಸ್ಕಾಂ, ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲಿಸಿದ್ದಾರೆ. ಸ್ಥಳೀಯರು ಹಾಗೂ ಇಲಾಖೆಯ ಪ್ರಯತ್ನದಿಂದ ಬೆಂಕಿ ಹತೋಟಿಗೆ ತರಲಾಯಿತು. ಅಕ್ಕಪಕ್ಕದಲ್ಲಿ ಮನೆಗಳಿದ್ದು, ಅಲ್ಲಿಗೆ ಬೆಂಕಿ ವ್ಯಾಪಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
Naxal: ವಿಕ್ರಂ ಗೌಡನ ಸುಳಿವು ಎಪ್ರಿಲ್ನಲ್ಲೇ ಸಿಕ್ಕಿತ್ತು: ಡಿಜಿಪಿ ಪ್ರಣವ್ ಮೊಹಂತಿ
Vikram Gowda: ಹೊಟೇಲ್ ಸಪ್ಲಾಯರ್ ಆಗಿದ್ದಾಗ ನಕ್ಸಲ್ ಸಂಪರ್ಕ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Bhairathi Ranagal: ಶಿವಣ್ಣನ ಮೊಗದಲ್ಲಿ ಭೈರತಿ ನಗು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.