Finance: ರಾಜ್ಯ ಹಣಕಾಸು ಆಯೋಗಕ್ಕೆ ಸಿ.ನಾರಾಯಣಸ್ವಾಮಿ ನೇಮಕ

Team Udayavani, Oct 13, 2023, 8:03 AM IST

Finance: ರಾಜ್ಯ ಹಣಕಾಸು ಆಯೋಗಕ್ಕೆ ಸಿ.ನಾರಾಯಣಸ್ವಾಮಿ ನೇಮಕ

ಬೆಂಗಳೂರು: ಮಾಜಿ ಸಂಸದ ಸಿ. ನಾರಾಯಣಸ್ವಾಮಿ ಅವರನ್ನು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಇದೇ ವೇಳೆ ನಿವೃತ್ತ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಸನಾವುಲ್ಲಾ ಹಾಗೂ ನಿವೃತ್ತ ಲೆಕ್ಕ ನಿಯಂತ್ರಕ ಆರ್‌.ಎಸ್‌. ಫೊಂಡೆ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ಸಿ. ನಾರಾಯಣಸ್ವಾಮಿ ಅವರಿಗೆ ನೇಮಕಾತಿ ಆದೇಶವನ್ನು ನೀಡಿದರು. ಅಧ್ಯಕ್ಷರು ಹಾಗೂ ಸದಸ್ಯರು ಆಯೋಗದ ಪೂರ್ಣಾವಧಿ ಸದಸ್ಯರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆಯೋಗವು ಜಿ.ಪಂ., ತಾ.ಪಂ., ಗ್ರಾ.ಪಂ., ಪಾಲಿಕೆಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ಆರ್ಥಿಕ ಸ್ಥಿತಿಗತಿಗಳನ್ನು ಪರಿಶೀಲಿಸಿ ಅಗತ್ಯ ಶಿಫಾರಸುಗಳನ್ನು ಮಾಡಲಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.