ಭಾರತದ ವಿರುದ್ಧ ನಿರ್ಬಂಧ ಹೇರುವುದು ಮೂರ್ಖತನ: ಅಮೆರಿಕ ಸಂಸದ


Team Udayavani, Mar 9, 2022, 7:25 AM IST

ಭಾರತದ ವಿರುದ್ಧ ನಿರ್ಬಂಧ ಹೇರುವುದು ಮೂರ್ಖತನ: ಅಮೆರಿಕ ಸಂಸದ

ವಾಷಿಂಗ್ಟನ್‌: ಭಾರತವು ಅಮೆರಿಕದ ಪ್ರಮುಖ ಮಿತ್ರರಾಷ್ಟ್ರವಾಗಿದ್ದು, ರಷ್ಯಾದಿಂದ ಭಾರತ ಎಸ್‌-400 ಕ್ಷಿಪಣಿ ವ್ಯವಸ್ಥೆಯನ್ನು ಖರೀದಿಸಿದೆ ಎಂಬ ಮಾತ್ರಕ್ಕೆ ಭಾರತದ ವಿರುದ್ಧ ನಿರ್ಬಂಧ ಗಳನ್ನು ಹೇರುವುದು ಮೂರ್ಖತನದ ನಿರ್ಧಾರವಾಗುತ್ತದೆ ಎಂದು ಅಮೆರಿಕದ ರಿಪಬ್ಲಿಕನ್‌ ಸಂಸದರು ಬೈಡೆನ್‌ ಆಡಳಿತಕ್ಕೆ ಹೇಳಿದ್ದಾರೆ.

ಇರಾನ್‌, ಉತ್ತರ ಕೊರಿಯಾ ಮತ್ತು ರಷ್ಯಾದೊಂದಿಗೆ ಹೆಚ್ಚಿನ ಮೊತ್ತದ ವಹಿವಾಟು ನಡೆಸುವ ಯಾವುದೇ ದೇಶದ ಮೇಲೆ ಅಮೆ ರಿಕವು ಕಾಟ್ಸಾ ಕಾಯ್ದೆಯ ಅನ್ವಯ ನಿರ್ಬಂಧ ಹೇರುತ್ತದೆ. ಇದೊಂದು ಕಠಿನ ಕಾಯ್ದೆಯಾಗಿದೆ.

2014ರಲ್ಲಿ ಕ್ರಿಮಿಯಾವನ್ನು ಆಕ್ರಮಿಸಿದ ಹಾಗೂ 2016ರಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ಹಸ್ತಕ್ಷೇಪ ಮಾಡಿರುವ ರಷ್ಯಾ ವಿರುದ್ಧ ಈಗಾಗಲೇ ಅಮೆರಿಕ ನಿರ್ಬಂಧ ಹೇರಿದೆ. ಈಗ ಉಕ್ರೇನ್‌ ಯುದ್ಧದಲ್ಲಿ ರಷ್ಯಾದ ಪರ ನಿಂತಿರುವ ಭಾರತದ ವಿರುದ್ಧವೂ ಬೈಡೆನ್‌ ಆಡಳಿತ ನಿರ್ಬಂಧ ಹೇರಲಿದೆ ಎಂಬ ಬಗ್ಗೆ ವರದಿಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ರಿಪಬ್ಲಿಕನ್‌ ಸಂಸದ ಟೆಡ್‌ ಕ್ರೂಸ್‌, ಇದು ನಿಜವೆಂದಾದಲ್ಲಿ ಇದೊಂದು ವಿವೇಕರಹಿತ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.

ಭಾರತವು ಹಲವು ಕ್ಷೇತ್ರಗಳಲ್ಲಿ ನಮ್ಮ ಮಿತ್ರರಾಷ್ಟ್ರ ವಾಗಿದೆ. ಅಲ್ಲದೇ ಎರಡೂ ದೇಶಗಳ ನಡುವಿನ ಬಾಂಧವ್ಯವು ಇತ್ತೀಚಿನ ವರ್ಷಗಳಲ್ಲಿ ಗಟ್ಟಿಯಾಗಿದೆ. ಈಗ ಬೈಡೆನ್‌ ಆಡಳಿತವು ನಿರ್ಬಂಧದ ನಿರ್ಧಾರ ಹೇರಿದರೆ ನಾವು ಮತ್ತೆ ಹಿಂದಕ್ಕೆ ಹೋದಂತೆ ಎಂದಿದ್ದಾರೆ.

 

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.