ವಾಹನ ಸವಾರರಿಗೆ ಕಂಟಕವಾದ ಕೇಬಲ್ : ಶೀಘ್ರ ತೆರವಿಗೆ ಒತ್ತಾಯ
Team Udayavani, Dec 13, 2021, 2:48 PM IST
ದಾವಣಗೆರೆ: ನಗರದ ಎಂಸಿಸಿ ಬಿ ಬ್ಲಾಕ್ನಲ್ಲಿ ವಿದ್ಯುತ್ ಕಂಬಗಳ ಮೇಲೆ ಕೇಬಲ್ ಸೇರಿದಂತೆ ಇತರೆ ತಂತಿಗಳನ್ನು ಎಳೆಯಲಾಗುತ್ತಿದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಹಾನಗರ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ದೂರಿದ್ದಾರೆ.
ಸುರಕ್ಷತೆಯ ದೃಷ್ಟಿಯಿಂದ ವಿದ್ಯುತ್ ಕಂಬಗಳಿಗೆ ಕಟ್ಟಿರುವ ಕೇಬಲ್ಗಳನ್ನು ತುರ್ತಾಗಿ ತೆಗೆಯುವಂತೆ ಎಲ್ಲ ಕೇಬಲ್ ಮಾಲೀಕರಿಗೆ ಬೆಸ್ಕಾಂ ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೆ ದಾವಣಗೆರೆಯಲ್ಲಿ ಮಾತ್ರ ಆದೇಶ ಪಾಲನೆ ಆಗುತ್ತಿಲ್ಲ.
ಬೆಸ್ಕಾಂನವರು ಸಮಸ್ಯೆ ಬಗೆಹರಿಸಲು ಗಮನ ಹರಿಸುತ್ತಿಲ್ಲ. ಜನರ ಆಕ್ರೋಶ ಭುಗಿಲೇಳುವ ಮುನ್ನ ಎಚ್ಚೆತ್ತುಕೊಳ್ಳದಿದ್ದರೆ ಬೆಸ್ಕಾಂ ಅಧಿಕಾರಿಗಳು ಮುಂದಿನ ಪರಿಣಾಮ ಎದುರಿಸಬೇಕಾದೀತು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಬೆಳ್ತಂಗಡಿ:ಎಸಿಬಿ ದಾಳಿ; ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಮಾಲಾಡಿ ಪಿಡಿಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.