Suprem court: ಸಂದೇಶ್‌ ಖಾಲಿಯ ಭೂ ಮಾಫಿಯ ಬಗ್ಗೆ ಸಿಬಿಐ ತನಿಖೆ: ಹೈಕೋರ್ಟ್

ಘಟನೆಯಲ್ಲಿ ಹಲವು ಅಧಿಕಾರಿಗಳು ಗಾಯಗೊಂಡಿದ್ದರು

Team Udayavani, Apr 10, 2024, 3:03 PM IST

Suprem court: ಸಂದೇಶ್‌ ಖಾಲಿಯ ಭೂ ಮಾಫಿಯ ಬಗ್ಗೆ ಸಿಬಿಐ ತನಿಖೆ: ಹೈಕೋರ್ಟ್

ಕೋಲ್ಕತಾ: ಲೋಕಸಭಾ ಚುನಾವಣೆಗೂ ಮುನ್ನ ಬಂಗಾಳದ ಸಂದೇಶ್‌ ಖಾಲಿಯ ಸುಲಿಗೆ, ಭೂ ಮಾಫಿಯಾ ಮತ್ತು ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಸಿಬಿಐ ತನಿಖೆ ನಡೆಸಲಿದೆ ಎಂದು ಕೋಲ್ಕತಾ ಹೈಕೋರ್ಟ್‌ ಬುಧವಾರ (ಏ.01) ತಿಳಿಸಿದೆ.

ಇದನ್ನೂ ಓದಿ:Baba Ramdev: ಪತಂಜಲಿ ಜಾಹೀರಾತು ವಿವಾದ-ಕೇಂದ್ರ & ರಾಮ್‌ ದೇವ್‌ ಗೆ ಸುಪ್ರೀಂ ತರಾಟೆ

ಜನವರಿ 5ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿಯ ಬಗ್ಗೆಯೂ ತನಿಖೆಯಾಗಬೇಕು. ಈ ಬಗ್ಗೆ ನ್ಯಾಯಾಲಯ ಅದನ್ನು ನಿರ್ವವಹಿಸಲಿದೆ.  ಮುಖ್ಯ ನ್ಯಾಯಮೂರ್ತಿ ಟಿಎಸ್.ಶಿವಜ್ಞಾನಂ ನೇತೃತ್ವದ ಪೀಠ, ಬಂಗಾಳ ಸರಕಾರಕ್ಕೆ ಕಟು ವಾಗ್ದಂದನೆ ವಿಧಿಸಿತ್ತು.

ಸಂದೇಶ ಖಾಲಿಯಲ್ಲಿ ಜನವರಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಲು ಆಗಮಿಸಿದ್ದ ವೇಳೆ ಷಹಜಹಾನ್‌ ಬೆಂಬಲಿಗರು ದಾಳಿ ನಡೆಸಿದ್ದರು. ಘಟನೆಯಲ್ಲಿ ಹಲವು ಅಧಿಕಾರಿಗಳು ಗಾಯಗೊಂಡಿದ್ದರು. ಇದರ ಬಳಿಕ ಇ.ಡಿ. ಅಧಿಕಾರಿಗಳಿಗೂ, ಪಶ್ಚಿಮಬಂಗಾಳ ಸರ್ಕಾರದ ನಡುವೆ ಜಟಾಪಟಿ ಮುಂದುವರಿದಿದೆ.

ಟಾಪ್ ನ್ಯೂಸ್

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

1-horoscope

Daily Horoscope: ಲಾಭ- ನಷ್ಟ ಎರಡನ್ನೂ ಸಮಾನವಾಗಿ ಸ್ವೀಕರಿಸಿ

Rubber-Estate

Illegal Immigration: ರಬ್ಬರ್‌ ಎಸ್ಟೇಟ್‌ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?

ICC Test Batting Ranking: ಕೊಹ್ಲಿಯನ್ನು ಹಿಂದಿಕ್ಕಿದ ಪಂತ್‌

16

Mangaluru: ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಗಣಿತ, ವಿಜ್ಞಾನದಲ್ಲಿ ಫೇಲಾದರೂ 10ನೇ ಕ್ಲಾಸ್‌ ಪಾಸ್‌!

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Baba Siddique Case: ಹರ್ಯಾಣದಲ್ಲಿ ಇನ್ನೋರ್ವ ಆರೋಪಿ ಬಂಧನ, ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

Wayanad Bypolls: ಚುನಾವಣ ರಾಜಕಾರಣದ ಅಖಾಡಕ್ಕಿಳಿದ ಪ್ರಿಯಾಂಕಾ, ನಾಮಪತ್ರ ಸಲ್ಲಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

1-horoscope

Daily Horoscope: ಲಾಭ- ನಷ್ಟ ಎರಡನ್ನೂ ಸಮಾನವಾಗಿ ಸ್ವೀಕರಿಸಿ

Rubber-Estate

Illegal Immigration: ರಬ್ಬರ್‌ ಎಸ್ಟೇಟ್‌ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.