Calicut International Airport: ಚಿನ್ನ ಸಾಗಾಟ ಪತ್ತೆ
Team Udayavani, Nov 20, 2023, 11:30 PM IST
ಕಾಸರಗೋಡು: ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಂಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ 853 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಕಾಸರಗೋಡು ನಿವಾಸಿ ನಿಜಾಮುದ್ದೀನ್(32)ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಆತ ಬ್ಯಾಗ್ನಲ್ಲಿ ಫರ್ಫ್ಯೂಮ್ ಬಾಟಲಿಯೊಳಗೆ ಚಿನ್ನದ ಪುಡಿ ಬಚ್ಚಿಟ್ಟು ಸಾಗಿಸುತ್ತಿದ್ದ.
ಬಲೆ ಕಾಲಿಗೆ ಸಿಲುಕಿ ಮೀನುಗಾರ ಸಾವು
ಕಾಸರಗೋಡು: ಮೀನುಗಾರಿಕೆ ನಡೆಸುತ್ತಿದ್ದಾಗ ಬಲೆ ಕಾಲಿಗೆ ಸಿಲುಕಿ ಬೆಸ್ತ ಕಾವುಗೋಳಿ ಕಡಪ್ಪುರ ಶಿವಕೃಪಾ ನಿಲಯದ ಉಪೇಂದ್ರನ್ ಎಸ್.ಕೆ. (57) ಸಾವಿಗೀಡಾದರು.
ನ. 20ರಂದು ಬೆಳಗ್ಗೆ 6.30 ಕ್ಕೆ ಕಾವುಗೋಳಿ ಕಡಲ ಕಿನಾರೆಯಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಲೆ ಅವರ ಕಾಲಿಗೆ ಸಿಲುಕಿಕೊಂಡಿದ್ದು, ಆಗ ಅವರ ಮೇಲೆ ಅಪ್ಪಳಿಸಿದ ಅಲೆಯಿಂದಾಗಿ ನೀರಿನಲ್ಲಿ ಮುಳುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.