ಅಂಗನವಾಡಿ: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
Team Udayavani, Feb 18, 2023, 9:55 AM IST
ಬೆಳ್ತಂಗಡಿ: ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ 7 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಭೌತಿಕವಾಗಿ (ಆಫ್ ಲೈನ್) ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಾರ್ಯಕರ್ತ ಹುದ್ದೆ
ಕಾರ್ಯಕರ್ತೆ ಹುದ್ದೆಗೆ ಬಂದಾರು ಗ್ರಾಮದ ಉಳಿಯ ಹಾಗೂ ಕುಂಟಾಲಪಲ್ಕೆ (ಮಿನಿ), ಲಾೖಲ-ಹಂದೇವೂರು(ಮಿನಿ), ಕಾಶಿಪಟ್ನ-ಕಿರೋಡಿ(ಮಿನಿ), ವೇಣೂರು-ಕೊಪ್ಪದ ಬಾಕಿಮಾರು(ಮಿನಿ), ಮಚ್ಚಿನ, ಕಳೆಂಜ-ಶಿಬರಾಜೆ, ಕುವೆಟ್ಟು-ಮದ್ದಡ್ಕ.
ಸಹಾಯಕಿ ಹುದ್ದೆ
ಪುದುವೆಟ್ಟು ಗ್ರಾಮದ ಬೊಳ್ಮನಾರು, ಮಾಲಾಡಿ-ಪುರಿಯ, ನಡ-ಕನ್ಯಾಡಿ-1, ಬೆಳ್ತಂಗಡಿ ವಾರ್ಡ್ 6-ಉದಯನಗರ, ವೇಣೂರು, ರೆಖ್ಯ-ಅರಸೀನಮಕ್ಕಿ, ತಣೀ¡ರುಪಂಥ-ಕಲ್ಲೇರಿ ಇಲ್ಲಿನ ಖಾಲಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 17 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಬೆಳ್ತಂಗಡಿ ಅವರನ್ನು ಸಂಪರ್ಕಿಸುವಂತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.