![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 10, 2023, 9:57 PM IST
ಲಂಡನ್ : ಕಾಶ್ಮೀರ ವಿಚಾರ ಬಳಸಿಕೊಂಡು, ಬ್ರಿಟನ್‌ನಲ್ಲಿರುವ ಮುಸ್ಲಿಂ ಸಮುದಾಯಗಳನ್ನು ಭಾರತದ ವಿರುದ್ಧ ಎತ್ತಿಕಟ್ಟುವ ಕೆಲಸವನ್ನು ಪಾಕಿಸ್ತಾನ ಮಾಡುತ್ತಿದೆ.
ಇಂಥ ಒಂದು ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಖಲಿಸ್ತಾನಿ ಪರ ಗುಂಪುಗಳು ಕೂಡ ಭಾರತದ ವಿರುದ್ಧ ದ್ವೇಷ ಹರಡಲು ಪ್ರಯತ್ನಿಸಿವೆ. ಯು.ಕೆ. ಸರ್ಕಾರ ಈ ಬಗ್ಗೆ ಕಳವಳ ವ್ಯಕ್ತಪಡಿಸಿ, ಇದರಿಂದ ಭಾರತದ ಜತೆಗೆ ಇರುವ ಬಾಂಧವ್ಯಕ್ಕೆ ಧಕ್ಕೆ ಉಂಟಾಗಲಿದೆ ಎಂದು ಹೇಳಿದೆ.
ಬ್ರಿಟನ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಯೋಜನೆಯೊಂದನ್ನು ರೂಪಿಸುತ್ತಿದ್ದು, ಈ ಸಂಬಂಧಿಸಿದಂತೆ ಶಿಫಾರಸು ಕೋರಿದೆ. ಸರ್ಕಾರಿ ನೇಮಕಾತಿಗಳ ಆಯುಕ್ತ ವಿಲಿಯಂ ಶಾಕ್ರಾಸ್ ಕೆಲ ಶಿಫಾರಸು ಮಾಡಿದ್ದು, ಈ ವೇಳೆ ಈ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.
ಯು.ಕೆ.ಯಲ್ಲಿರುವ ಮುಸ್ಲಿಂ ಸಮುದಾಯಗಳ ಮೇಲೆ ಪಾಕ್ ಪ್ರಭಾವ ಹಾಗೂ ಭಾರತದ ವಿರುದ್ಧ ಅಭಿಪ್ರಾಯ ಹುಟ್ಟುಹಾಕಲು ಪ್ರಯತ್ನಿಸುತ್ತಿರುವ ಖಲಿಸ್ಥಾನಿ ಗುಂಪುಗಳ ಸುಳ್ಳು ಪ್ರಚಾರ ತಡೆಗೆ ಕ್ರಮ ಕೈಗೊಳ್ಳುವುದು ಅಗತ್ಯ ಎಂದಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.