![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 9, 2022, 7:45 AM IST
ವಿಶ್ವಪ್ರಸಿದ್ಧ ಕೊಹಿನೂರು ವಜ್ರದಿಂದ ಮಾಡಲಾಗಿರುವ ಕೊಹಿನೂರು ಕಿರೀಟವನ್ನು ಬ್ರಿಟನ್ ರಾಜಕುಮಾರ ಚಾರ್ಲ್ಸ್ ಅವರ ಪತ್ನಿ ಕ್ಯಾಮಿಲ್ಲಾ ಧರಿಸಲಿದ್ದಾರೆ.
ಸದ್ಯದಲ್ಲೇ ಬ್ರಿಟನ್ ರಾಜನಾಗಿ ಚಾರ್ಲ್ಸ್ ಪಟ್ಟಾಭಿಷೇಕ ನಡೆಯಲಿದೆ. ಆ ವೇಳೆ ರಾಣಿಯಾಗಿ ಕ್ಯಾಮಿಲ್ಲಾ, ಕೊಹಿನೂರು ಕಿರೀಟ ತೊಡಲಿದ್ದಾರೆ.
ಭಾರತದಲ್ಲಿ 14ನೇ ಶತಮಾನದಲ್ಲಿ ಪತ್ತೆಯಾದ 105.6 ಕ್ಯಾರೆಟ್‌ನ ವಜ್ರ ಆ ಕಿರೀಟದಲ್ಲಿದೆ. ಸಂಪೂರ್ಣ ಕಿರೀಟವನ್ನು ಪ್ಲಾಟಿನಂ ಮತ್ತು ವಜ್ರದಿಂದಲೇ ತಯಾರಿಸಲಾಗಿದೆ.
ಇದನ್ನೂ ಓದಿ:ಬಿಜೆಪಿಯಿಂದ ಸುವರ್ಣ ಗೋವಾ ನಿರ್ಮಾಣ: ಪ್ರಭು ಚವ್ಹಾಣ್
ಬ್ರಿಟನ್ ರಾಜಮನೆತನದ ಸಂಪ್ರದಾಯದಂತೆ ರಾಣಿಯಾಗುವವರು ಈ ಕಿರೀಟವನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಈವರೆಗೆ ಕಿರೀಟ ರಾಣಿ 2ನೇ ಎಲಿಜಬೆತ್ ಅವರದ್ದಾಗಿತ್ತು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.