ಗಂಗೂಲಿ ಬಿಸಿಸಿಐನ ಅಧ್ಯಕ್ಷರಾದ ಮೇಲೆ ಕ್ರಿಕೆಟಿನಲ್ಲಿ ಗಮನಾರ್ಹ ಬದಲಾವಣೆಯಾಗಬಹುದೇ ?

Team Udayavani, Oct 16, 2019, 3:22 PM IST

sourav

ಮಣಿಪಾಲ: ಭಾರತೀಯ ಕ್ರಿಕೆಟಿನ ಮಾಜಿ ನಾಯಕ, ಬಂಗಾಲದ ಹುಲಿ, ಅಭಿಮಾನಿಗಳ ನೆಚ್ಚಿನ ದಾದಾ ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತಗೊಂಡಿದೆ. ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಏಕಮಾತ್ರ ಸ್ಪರ್ಧಿ. ವಿವಿಧ ರಾಜ್ಯಗಳ ಕ್ರಿಕೆಟ್ ಸಂಸ್ಥೆಗಳು ಗಂಗೂಲಿ ಹೆಸರನ್ನು ಅವಿರೋಧವಾಗಿ ಸುಚಿಸಿವೆ. ಈ ಹಿನ್ನಲೆಯಲ್ಲಿ “ಸೌರವ್ ಗಂಗೂಲಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವುದರಿಂದ ಭಾರತೀಯ ಕ್ರಿಕೆಟಿನಲ್ಲಿ ಗಮನಾರ್ಹ ಬದಲಾವಣೆ ನಿರೀಕ್ಷಿಸಬಹುದೇ?” ಎಂಬ ಪ್ರೆಶ್ನೆಯನ್ನು ಉದಯವಾಣಿ ಕೇಳಿತ್ತು. ಅದಕ್ಕೆ ಬಂದ ಆಯ್ದ ಪ್ರತಿಕ್ರಿಯೆಗಳು ಇಂತಿವೆ.

ಹಸನ್:  ಸೌರವ ಗಂಗೂಲಿ ಕ್ರಿಕೆಟ್ ಲೋಕದಲ್ಲಿ ಭಾರತ ಕಂಡ ಅಪ್ರತಿಮ ನಾಯಕರಲ್ಲಿ ಒಬ್ಬರು.  ಈ  ನಾಯಕ ತನ್ನ ನಾಯಕತ್ವ, ಗುಣಮಟ್ಟ, ಅಕ್ರಮಣಕಾರಿ ಶೈಲಿ ಮತ್ತು ಉತ್ತಮ ಬ್ಯಾಟಿಂಗ್ ನಿಂದಾಗಿ ಭಾರತೀಯ ಕ್ರಿಕೆಟ್ ನಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ.  ಜೊತೆಗೆ ಭಾರತ ಕ್ರಿಕೆಟ್‌ ತಂಡದಲ್ಲಿ ದಾದಾ ಎಂದೆ ಹೆಸರುವಾಸಿಯಾಗಿರುವ ಸೌರವ ಗಂಗೂಲಿ ಬಿಸಿಸಿಐ ನೂತನ ಅಧ್ಯಕ್ಷರಾಗಿ ಗಮನಾರ್ಹ ಬದಲಾವಣೆ ತರುತ್ತಾರೆ ಮತ್ತು ವಿಶೇಷವಾಗಿ ಯುವ ಕ್ರಿಕೆಟ್‌ ಆಟಗಾರರಿಗೆ ಆದ್ಯತೆ ನೀಡುತ್ತಾರೆ  ಎಂಬುದನ್ನು ನಿರೀಕ್ಷಿಸಬಹುದಾಗಿದೆ.

ಗಿರೀಶ್ ಪೂಜಾರಿ:  ಕಪಿಲ್ ದೇವ್  ನಂತರ ಭಾರತೀಯ ಕ್ರಿಕೆಟ್ ತಂಡದಲ್ಲಿ ಬಹು ದೊಡ್ಡ ಬದಲಾವಣೆ ತಂದವರು ಸೌರವ್ ಗಂಗೂಲಿ. ಅದ್ದರಿಂದ ಬಿಸಿಸಿಐ ಅಧ್ಯಕ್ಷರಾದ ಮೇಲೂ ಅದೇ ರೀತಿಯ ಬದಲಾವಣೆಯನ್ನು ಖಂಡಿತವಾಗಿಯೂ  ನೀರಿಕ್ಷಿಸಬಹುದು.

ಪೂರ್ಣಪ್ರಜ್ಞಾ:  ಗಮನಾರ್ಹ ಬದಲಾವಣೆಗಿಂತ, ಬಿಸಿಸಿಐಯ ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ರಾಜಕೀಯ ಮಧ್ಯ ಪ್ರವೇಶಿಸದೆ ಇದ್ದರೆ, ಆಗ ಉತ್ತಮ ಆಡಳಿತ ವ್ಯವಸ್ಥೆಯನ್ನು ಕ್ರೀಡಾಪ್ರೇಮಿಗಳು ನಿರೀಕ್ಷೆ ಮಾಡಬಹುದು.

ಜಗದೀಶ್ ಬಾರಿಕೆ:  ಸೆಹ್ವಾಗ್, ಯುವರಾಜ್, ಕೈಫ್, ಇರ್ಫಾನ್, ಗಂಭೀರ್, ಹರ್ಭಜನ್, ಜಹೀರ್. ಬಾಲಾಜಿ, ಮುಂತಾದವರನ್ನು ಬೆಳೆಸಿ ಅದ್ಬುತ ತಂಡ ಕಟ್ಟಿದ ಮಹಾರಾಜ ಸೌರವ್ ಗಂಗೂಲಿ. ಮುಂದೆ ಭಾರತ ತಂಡದಲ್ಲಿ ಇನ್ನೂ ಬಲಿಷ್ಠತೆ ಮತ್ತು ಉತ್ತಮ ಆಡಳಿತವನ್ನು ಎದುರುನೋಡಬಹುದು.

ರೊಹಿಂದ್ರನಾಥ್:  ತುಂಬಾ ವರುಷಗಳ ನಂತರ ಕ್ರಿಕೆಟ್ ಆಟಗಾರರೊಬ್ಬರು ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಕ್ರೀಡಾಪ್ರೇಮಿಗಳು ಹೆಮ್ಮೆ ಪಡುವ ವಿಷಯ. ಆದರೆ ರಾಜಕೀಯದಾಟಕ್ಕೆ ಕ್ರೀಡೆ ಬಲಿಯಾಗದಿರಲಿ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.