Canada: 4.85 ಲಕ್ಷ ವಲಸಿಗರ ಸ್ವೀಕರಿಸಲಿದೆ ಕೆನಡಾ
Team Udayavani, Nov 2, 2023, 8:01 PM IST
ಒಟ್ಟಾವ: ಮುಂದಿನ ವರ್ಷ 4,85,000 ಮಂದಿ ವಲಸಿಗರಿಗೆ ಶಾಶ್ವತ ಪೌರತ್ವ ನೀಡಲು ಕೆನಡಾ ಸರ್ಕಾರ ತೀರ್ಮಾನಿಸಿದೆ. ಇದರ ಜತೆಗೆ 2025ರಲ್ಲಿ ಆ ಸಂಖ್ಯೆಯನ್ನು 5 ಲಕ್ಷಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಅಲ್ಲಿನ ವಲಸೆ, ಪೌರತ್ವ ಖಾತೆ ಸಚಿವ ಮಾರ್ಕ್ ಮುಲ್ಲರ್ ಹೇಳಿದ್ದಾರೆ.
ಸಾರಿಗೆ, ಆರೋಗ್ಯ ಕ್ಷೇತ್ರ, ಸಂಶೋಧನೆ ಮತ್ತು ನಾವಿನ್ಯತೆ, ಗೃಹ ನಿರ್ಮಾಣ ಕ್ಷೇತ್ರಗಳಲ್ಲಿ ಕೆನಡಾಕ್ಕೆ ಪರಿಣತಿ ಹೊಂದಿದ ಉದ್ಯೋಗಿಗಳು/ಕಾರ್ಮಿಕರ ಕೊರತೆ ಇದೆ. ಈ ನಿಟ್ಟಿನಲ್ಲಿ ಕೆನಡಾದ ವಲಸೆ, ನಿರಾಶ್ರಿತರು ಮತ್ತು ಪೌರತ್ವ ಇಲಾಖೆ (ಐಆರ್‌ಸಿಸಿ) ವೆಬ್‌ಸೈಟ್‌ನಲ್ಲಿ ಅಪ್‌ಡೇಟ್ ಮಾಡಿದೆ. ಭಾರತದ ಜತೆಗೆ ಖಲಿಸ್ತಾನಿ ಉಗ್ರ ಹರ್‌ದೀಪ್ ಸಿಂಗ್ ನಿಜ್ಜರ್‌ನ ಸಾವಿನ ನೆಪದಲ್ಲಿ ಕೆನಡಾ ಭಾರತದ ಜತೆಗೆ ರಾಜತಾಂತ್ರಿಕ ಬಾಂಧವ್ಯ ಕೆಡಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.