CAPF ಪ್ರವೇಶ ಪರೀಕ್ಷೆ: ಕನ್ನಡ, ಕೊಂಕಣಿಗೂ ಅವಕಾಶ
Team Udayavani, Feb 12, 2024, 1:12 AM IST
ಹೊಸದಿಲ್ಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್)ಯ ಕಾನ್ಸ್ಟೆಬಲ್ ಹುದ್ದೆಗಳಿಗೆ ಪ್ರವೇಶ ಪರೀಕ್ಷೆಯನ್ನು ಇನ್ನು ಕನ್ನಡ ಮತ್ತು ಕೊಂಕಣಿಯಲ್ಲಿಯೇ ಬರೆಯಲು ಅವಕಾಶ ಸಿಗಲಿದೆ. ಹಿಂದಿ ಮತ್ತು ಇಂಗ್ಲಿಷ್ ಜತೆಗೆ ಇತರ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವ ತೀರ್ಮಾನವನ್ನು ಕೇಂದ್ರ ಸರಕಾರ ಕೈಗೊಂಡಿದೆ.
ಕೇಂದ್ರ ಸರಕಾರದ ಹುದ್ದೆಗಳಿಗೆ ಕನ್ನಡ ದಲ್ಲಿ ಪ್ರವೇಶ ಪರೀಕ್ಷೆ ನಡೆಸುತ್ತಿಲ್ಲ ಎಂಬ ಆರೋಪಗಳ ನಡುವೆ ಇದೊಂದು ಧನಾ ತ್ಮಕ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಕರ್ನಾಟಕದಲ್ಲಿ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸಿದ್ದವು. ರಾಜ್ಯ ಸರಕಾರವೂ ಈ ಬಗ್ಗೆ ಕೇಂದ್ರ ಸರಕಾರವನ್ನು ಆಗ್ರಹಿಸಿತ್ತು.
ಇದೊಂದು ಐತಿಹಾಸಿಕ ತೀರ್ಮಾನ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.