Mulki ಪುನರೂರು ಬಳಿ ಕಾರುಗಳ ಢಿಕ್ಕಿ: ಪಾರು
Team Udayavani, Mar 4, 2024, 12:49 AM IST
ಮೂಲ್ಕಿ: ಇಲ್ಲಿನ ಪುನರೂರು ಪೆಟ್ರೋಲ್ ಬಂಕ್ ಎದುರು ಹೆದ್ದಾರಿಯಲ್ಲಿ ಮಂಗಳೂರು ಕಡೆ ಯಿಂದ ಬರುತ್ತಿದ್ದ ಕಾರಿಗೆ ಇನ್ನೊಂದು ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ಜಖಂ ಆಗಿದೆ.
ಢಿಕ್ಕಿಯಿಂದ ಒಂದು ಕಾರು ಡಿವೈಡರ್ನ ಮೇಲೆ ಏರಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಟ್ರಾಫಿಕ್ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್
Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!
“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.