Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ
Team Udayavani, May 14, 2024, 11:13 PM IST
ಬೆಳ್ತಂಗಡಿ: ಗೇರುಕಟ್ಟೆ ಸಮೀಪದ ಸಂಬೋಳ್ಯ ತಿರುವು ರಸ್ತೆಯ ಪಕ್ಕದ ಮಣ್ಣಿನ ದಿಬ್ಬಕ್ಕೆ ಕಾರು ಢಿಕ್ಕಿಯಾದ ಘಟನೆ ಮೇ 14ರಂದು ಸಂಜೆ ಸಂಭವಿಸಿತು.
ಕಬಕದ ನಿವಾಸಿಯೋರ್ವರು ಕುಟುಂಬದ ಸದಸ್ಯರೊಂದಿಗೆ ಬೆಳ್ತಂಗಡಿ ಕಾಜೂರು ದರ್ಗಾ ಯಾತ್ರೆ ಮುಗಿಸಿ ಕಬಕಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಕಾರಿನಲ್ಲಿ ಚಾಲಕ, ಇಬ್ಬರು ಮಹಿಳೆಯರು, ಮಕ್ಕಳು ಸೇರಿ ಏಳು ಮಂದಿ ಇದ್ದರು. ಅವರೆಲ್ಲರೂ ಸಣ್ಣ, ಪುಟ್ಟ ಗಾಯದೊಂದಿಗೆ ಪಾರಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.