ಕಂದಕಕ್ಕೆ ಉರುಳಿದ ಕಾರು: ಪ್ರಯಾಣಿಕರು ಪಾರು

Team Udayavani, Aug 3, 2023, 10:26 PM IST

accuident

ಬೆಳ್ತಂಗಡಿ: ಮಂಗಳೂರು-ಚಿಕ್ಕಮಗಳೂರು ಸಾಗುವ ರಾಷ್ಟ್ರೀಯ ಹೆದ್ದಾರಿ ಮುಂಡಾಜೆಯ ಕಾಪಿನಬಾಗಿಲು-ಪುಟ್ಟೆಂತಡ್ಕ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿದ ಘಟನೆ ಗುರುವಾರ ನಡೆದಿದೆ.

ಮೂಡಿಗೆರೆಯಿಂದ ಬೆಳ್ತಂಗಡಿ ಕಡೆ ಪ್ರಯಾಣಿಸುತ್ತಿದ್ದ ಕಾರು ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ತೀರಾ ಬಲಕ್ಕೆ ಚಲಿಸಿದಾಗ ರಸ್ತೆ ಬದಿಯ ತಡೆಗೋಡೆ ಇಲ್ಲದ ಕಂದಕಕ್ಕೆ ಉರುಳಿದೆ. ಈ ವೇಳೆ ಕಾರಿನಲ್ಲಿ ಎರಡು ಮಕ್ಕಳ ಸಹಿತ ಒಟ್ಟು ಐವರು ಪ್ರಯಾಣಿಸುತ್ತಿದ್ದವರು ಪವಾಡ ಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಮುಂಡಾಜೆ ಗ್ರಾ.ಪಂ. ಸದಸ್ಯ ಗಣೇಶ ಬಂಗೇರ, ಸಮಾಜ ಸೇವಕ ಸಚಿನ್‌ ಭಿಡೆ ಮತ್ತಿತರರು ತಕ್ಷಣ ಧಾವಿಸಿ ಕಾರಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದರು. ಘಟನೆ ನಡೆದ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ತಾತ್ಕಾಲಿಕ ತಡೆ ಬೇಲಿಯನ್ನು ರಚಿಸಲಾಯಿತು.

ಟಾಪ್ ನ್ಯೂಸ್

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

1-weewewe

ODI; ವಿಜಯ್‌ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

1-weewewe

ODI; ವಿಜಯ್‌ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.