![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
Cargo: ಆಗಸದಲ್ಲೇ ಸರಕು ವಿಮಾನದಲ್ಲಿ ಬೆಂಕಿ: ತುರ್ತು ಭೂಸ್ಪರ್ಶ
Team Udayavani, Jan 20, 2024, 12:33 AM IST
![fligh w](https://www.udayavani.com/wp-content/uploads/2024/01/fligh-w-620x349.jpg)
ಹೊಸದಿಲ್ಲಿ: ಸಂಚಾರ ನಡೆಸುತ್ತಿದ್ದಾಗಲೇ ಅಮೆರಿಕದ ಸರಕು ಸಾಗಣೆ ವಿಮಾನ ಬೋಯಿಂಗ್ 747-8ಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ನಡೆದಿದೆ. ತತ್ಕ್ಷಣ ವಿಮಾನವನ್ನು ಅಮೆರಿಕದ ಮಿಯಾಮಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ವಿಮಾನದಲ್ಲಿದ್ದ ಎಲ್ಲ ಸಿಬಂದಿ ಅಪಾಯವಿಲ್ಲದೇ ಹೊರಬಂದಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣ ಎಕ್ಸ್ನಲ್ಲಿ ಕೆಲವು ವೀಡಿಯೋಗಳು ಪ್ರಕಟವಾಗಿವೆ. ಅವುಗಳಲ್ಲಿ ವಿಮಾನ ಹಾರುತ್ತಿರುವಾಗ ಬೆಂಕಿ ಹೊಮ್ಮುತ್ತಿರುವುದು ಕಾಣಿಸಿದೆ. ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ](https://www.udayavani.com/wp-content/uploads/2024/07/satyendra-jaon-150x103.jpg)
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
![Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…](https://www.udayavani.com/wp-content/uploads/2024/07/baba-150x84.jpg)
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
![Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್](https://www.udayavani.com/wp-content/uploads/2024/07/cheeta-150x87.jpg)
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
![army](https://www.udayavani.com/wp-content/uploads/2024/07/army-3-150x88.jpg)
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.