ಹೊಟೇಲ್ ಧ್ವಂಸ: ನಟ ವೆಂಕಟೇಶ್, ರಾಣಾ ದಗ್ಗುಬಾಟಿ ವಿರುದ್ಧ ಕೇಸ್
Team Udayavani, Jan 13, 2025, 1:30 AM IST
ಹೈದರಾಬಾದ್‌ನ ಹೊಟೇಲೊಂದನ್ನು ಕೆಡವಿದ ಆರೋಪದಡಿ ಟಾಲಿವುಡ್‌ನ ನಟರಾದ ವೆಂಕಟೇಶ್, ರಾಣಾ ದಗ್ಗುಬಾಟಿ ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.
ತಮ್ಮ ಕುಟುಂಬದ ಜಾಗ ಗುತ್ತಿಗೆ ಪಡೆದು ನಿರ್ಮಿಸಲಾಗಿದ್ದ ಹೊಟೇಲನ್ನು 2024ರ ಜನವರಿಯಲ್ಲಿ ದಗ್ಗುಬಾಟಿ ಕುಟುಂಬ ಕೆಡವಿತ್ತು. ಈ ಬಗ್ಗೆ ತಡೆಯಾಜ್ಞೆ ನೀಡಿದ್ದರೂ, ಅದನ್ನು ಉಲ್ಲಂ ಸಿದ್ದಕ್ಕಾಗಿ ನಾಲ್ವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood; ಆಲಿಯಾ ಭಟ್ ನಟನೆ ಚಿತ್ರದಲ್ಲಿ ನಟಿಸಲು ಒಪ್ಪದ ಶಾರೂಕ್!
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
MUST WATCH
ಹೊಸ ಸೇರ್ಪಡೆ
Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು
Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ
ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.