Politics: ಗೆದ್ದರೆ ಜಾತಿಗಣತಿ: ರಾಹುಲ್ ಗಾಂಧಿ
Team Udayavani, Sep 25, 2023, 11:06 PM IST
ನವದೆಹಲಿ: ಸದ್ಯದಲ್ಲೇ ಚುನಾವಣೆ ಎದುರಿಸಲಿರುವ ಛತ್ತೀಸ್‌ಗಡದಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸಲಾಗುವುದು. ಆಗ ಮಾತ್ರ ಒಬಿಸಿಗಳು, ದಲಿತರು, ಬುಡಕಟ್ಟು ಜನ ಮತ್ತು ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಲು ಸಾಧ್ಯ’ ಎಂದಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರ ಮಾಡಿದ್ದ ಜಾತಿಗಣತಿಯನ್ನು ಪ್ರಧಾನಿ ಮೋದಿಯವರು ಏಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಈ ಪ್ರಕ್ರಿಯೆ ಬಗ್ಗೆ ಪ್ರಧಾನಿಗೆ ಭಯವೇ ಎಂದೂ ಕೇಳಿದ್ದಾರೆ. ಇದಕ್ಕೂ ಮುನ್ನ, ಬಿಲಾಸ್‌ಪುರದಿಂದ ರಾಯು³ರವರೆಗೆ ರಾಹುಲ್ ರೈಲಿನಲ್ಲಿ ಸಂಚರಿಸಿದ್ದು, ನಾನ್-ಎಸಿ ಮತ್ತು ಜನರಲ್ ಬೋಗಿಯಲ್ಲಿ ಪ್ರಯಾಣಿಕರೊಂದಿಗೆ ಸಂವಾದ ನಡೆಸುತ್ತಾ ಸಾಗಿದ್ದು ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.