ಜಾತಿ ಸಮೀಕ್ಷೆಯಿಂದ ಯಾರಿಗೂ ಅನ್ಯಾಯ ಆಗದು: ಸಚಿವ ತಂಗಡಗಿ
Team Udayavani, Oct 8, 2023, 11:06 PM IST
ಕೊಪ್ಪಳ: ಕಾಂತರಾಜು ಅವರ ಜಾತಿವಾರು ಸಮೀಕ್ಷೆ ವರದಿಯಿಂದ ಯಾವುದೇ ಸಮಾಜಕ್ಕೆ ಅನ್ಯಾಯವಾಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯೋಗದ ವರದಿ ಇನ್ನೂ ಸ್ವೀಕಾರವಾಗಿಲ್ಲ. ವರದಿ ಸ್ವೀಕರಿಸಿದ ಬಳಿಕ ಅದರ ಸಾಧಕ-ಬಾಧಕಗಳ ಚರ್ಚೆ, ಪರಿಶೀಲನೆ ನಡೆಸಲಾಗುವುದು.
ವರದಿ ಸ್ವೀಕಾರಗೊಳ್ಳದೆ ಅದರ ಅಂಶಗಳನ್ನು ತಿಳಿಯಲು ಸಾಧ್ಯವಿಲ್ಲ. ಸಿಎಂ ಸಿದ್ದರಾಮಯ್ಯ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಈ ಸಮೀಕ್ಷೆ ನಡೆಸಿದ್ದು, ಅದನ್ನು ವಿರೋಧಿಸುವ ಅಗತ್ಯವೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.