Hebri ಅಪರಿಚಿತರಿಂದ ದನ ಕಳವು
Team Udayavani, Jul 26, 2024, 12:48 AM IST
ಹೆಬ್ರಿ: 41ನೇ ಶಿರೂರು ಗ್ರಾಮದ ಬಂಡಸಾಲೆ ದೇವಿ ಅನ್ನಪೂರ್ಣೇಶ್ವರಿ ಎಂಜಿನಿಯರಿಂಗ್ ವರ್ಕ್ಸ್ ಕಚೇರಿ ಬಳಿಯಲ್ಲಿ ಹಸುಗಳನ್ನು ಅಪರಿಚಿತರು ಕಳ್ಳತನ ಮಾಡಿದ ಘಟನೆ ನಡೆದಿದೆ.
ಮುಸುಕು ಹಾಕಿಕೊಂಡು ಬಂದ ಇಬ್ಬರು ವ್ಯಕ್ತಿಗಳು ಸುಮಾರು 10,000 ರೂ. ಮೌಲ್ಯದ ದನವನ್ನು ಹಿಡಿದು ಹಿಂಸಾತ್ಮಕವಾಗಿ ಬೊಲೆರೋ ವಾಹನದಲ್ಲಿ ತುಂಬಿಸಿ ಕಳವುಗೈದು ಪರಾರಿಯಾಗಿದ್ದಾರೆ.
ವರ್ಕ್ ಶಾಪ್ನ ಸಿಸಿ ಕೆಮರಾದಲ್ಲಿ ಕೃತ್ಯ ಸೆರೆಯಾಗಿದೆ. ರಾತ್ರಿ ಸಮಯ ಆಗಿದ್ದರಿಂದ ವಾಹನದ ನೋಂದಣಿ ಸಂಖ್ಯೆ ಗುರುತಿಸಲು ಅಸಾಧ್ಯವಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.